Select Your Language

Notifications

webdunia
webdunia
webdunia
webdunia

ಸರಿಯಾದ ಚಿಕಿತ್ಸೆ ಸಿಗದೆ ಕ್ವಾರಂಟೈನಲ್ಲಿದ್ದ ಗರ್ಭಿಣಿಯ ಹೊಟ್ಟೆಯಲ್ಲೇ ಮಗು ಸಾವು

ಸರಿಯಾದ ಚಿಕಿತ್ಸೆ ಸಿಗದೆ ಕ್ವಾರಂಟೈನಲ್ಲಿದ್ದ ಗರ್ಭಿಣಿಯ ಹೊಟ್ಟೆಯಲ್ಲೇ ಮಗು ಸಾವು
ಮಂಗಳೂರು , ಗುರುವಾರ, 28 ಮೇ 2020 (09:15 IST)
ಮಂಗಳೂರು : ಕ್ವಾರಂಟೈನಲ್ಲಿದ್ದ ಗರ್ಭಿಣಿನಿಗೆ ಸರಿಯಾದ ಚಿಕಿತ್ಸೆ ನೀಡದ ಕಾರಣ ಗರ್ಭಿಣಿಯ ಹೊಟ್ಟೆಯಲ್ಲೇ ಮಗು ಮೃತಪಟ್ಟಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.


ಗರ್ಭಿಣಿ ಮೇ.12ರಂದು ದುಬೈನಿಂದ ವಿಮಾನದಲ್ಲಿ ದಕ್ಷಿಣ ಕನ್ನಡದ ಮಂಗಳೂರು ಏರ್ ಪೋರ್ಟ್ ಗೆ ಬಂದಿದ್ದರು. ಬಳಿಕ ಗರ್ಭಿಣಿಯನ್ನು ಹೋಟೆಲ್ ಕ್ವಾರಂಟೈನ್ ಮಾಡಲಾಗಿತ್ತು. ಗರ್ಭಿಣಿಗೆ ಕೊರೊನಾ ನೆಗೆಟಿವ್ ಬಂದಿದ್ದರೂ ಕೂಡ ಆಕೆಯನ್ನು ಕ್ವಾರಂಟೈನ್ ನಲ್ಲಿಡಲಾಗಿತ್ತು.  ಈ ವೇಳೆ ಖಾಸಗಿ ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡಲು ನಿರಾಕರಣೆ ಮಾಡಿದ ಕಾರಣ ಸರಿಯಾದ ಚಿಕಿತ್ಸೆ ಸಿಗದೆ ಹೊಟ್ಟೆಯಲ್ಲೇ ಮಗು ಮೃತಪಟ್ಟಿದೆ ಎನ್ನಲಾಗಿದೆ.


 

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಕಂಟೈನ್ಮೆಂಟ್ ಝೋನ್ 24ಕ್ಕೇರಿಕೆ