Daily Horoscope
✕

ಕೋಲಾರದಲ್ಲಿ ಬ್ಯಾಂಕ್ ಖಾತೆ ತೆರೆದ ಸಿದ್ದು

Webdunia
ಸೋಮವಾರ, 10 ಏಪ್ರಿಲ್ 2023 (18:40 IST)
ಮಾಜಿ ಸಿಎಂ ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧಿಸುವುದು ಪಕ್ಕಾ ಆಗಿದ್ದು, ಸೇಫ್​​​​ ಝೋನ್​​​​ಗಾಗಿ ಕೋಲಾರದಲ್ಲೂ ಸ್ಪರ್ಧೆ ಮಾಡಲು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಹೈಕಮಾಂಡ್​​​ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲು ಅವಕಾಶ ನೀಡುತ್ತಾ ಎಂಬುದು ಸದ್ಯದ ಪ್ರಶ್ನೆಯಾಗಿದೆ. ಸಿದ್ದರಾಮಯ್ಯ ಕೋಲಾರದಲ್ಲಿ ಬ್ಯಾಂಕ್ ಖಾತೆ ತೆರೆದಿದ್ದು, ಸಿದ್ದುಗೆ ಕೋಲಾರ ಎರಡನೇ ಕ್ಷೇತ್ರವಾಗುವ ಮುನ್ಸೂಚನೆ ಸಿಕ್ಕಿದೆಯಾ ಎಂಬ ಪ್ರಶ್ನೆ ಎದ್ದಿದೆ. ಚುನಾವಣಾ ಖರ್ಚು ವೆಚ್ಚಗಳಿಗಾಗಿ ಸಿದ್ದು ಕೋಲಾರದಲ್ಲಿ ಬ್ಯಾಂಕ್ ಅಕೌಂಟ್ ಓಪನ್ ಮಾಡಿಸಿದ್ದಾರೆ.. ನಾಮಪತ್ರ ಸಲ್ಲಿಕೆ ಆದ ದಿನದಿಂದ ಚುನಾವಣಾ ಖರ್ಚು ವೆಚ್ಚಗಳನ್ನು ಬ್ಯಾಂಕ್ ಅಕೌಂಟ್‌ನಲ್ಲಿ ತೋರಿಸಬೇಕಾಗಿರುತ್ತದೆ.. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಕೋಲಾರದಲ್ಲಿ ಬ್ಯಾಂಕ್ ಖಾತೆ ಓಪನ್ ಮಾಡಿದ್ದಾರೆ.. ಆದ್ರಿಂದ ಸಿದ್ದರಾಮಯ್ಯ ಕೋಲಾರದಲ್ಲಿ ಸ್ಫರ್ಧಿಸುವುದು ಪಕ್ಕಾನಾ ಎಂಬ ಚರ್ಚೆ ಜೋರಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments