ಮಹಿಳಾ ಸ್ವಸಹಾಯ ಸಂಘದಿಂದ ನಟ ದರ್ಶನ್ ವಿರುದ್ಧ ದೂರಿನ ಸುರಿಮಳೆ

geetha
ಶುಕ್ರವಾರ, 23 ಫೆಬ್ರವರಿ 2024 (14:30 IST)
ಬೆಂಗಳೂರು-ನಟ ದರ್ಶನ್ ವಿರುದ್ಧ ಮಹಿಳಾ ಸ್ವಸಹಾಯ ಸಂಘದಿಂದ ದೂರು ದಾಖಲಿಸಲಾಗಿದೆ.ವೇದಿಕೆ ಮೇಲೆ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ದರ್ಶನ್ ನೀಡಿದ್ದು,ಸ್ಟಾರ್ ನಟನಾಗಿ ಮಹಿಳೆಯರ ಬಗ್ಗೆ ಈ ರೀತಿ ಹೇಳಿಕೆ ಸಮಂಜಸವಲ್ಲ .ಈ ಹಿನ್ನೆಲೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ಸ್ವಸಹಾಯ ಮಹಿಳಾ ಸಂಘದಿಂದ ದೂರು ದಾಖಲಿಸಲಾಗಿದೆ.
 
ಚಾಲೆಂಜಿಂಗ್ ಸ್ಟಾರ್'ಗೆ ಮಹಿಳೆಯರಿಂದ ದೂರಿನ ಸುರಿಮಳೆಯೇ ಬಂದಿದೆ.ನಟ ದರ್ಶನ್ ವಿರುದ್ಧ ದೂರು ನೀಡಲು ಮಹಿಳಾ ಸಂಘ ಸಂಸ್ಥೆಗಳ ಸದಸ್ಯರು ,ಶ್ರೀ ಶಕ್ತಿ ಮಹಿಳಾ ಸ್ವಸಹಾಯ ಸಂಘದವರು ಸೇರಿದಂತೆ 50ಕ್ಕಿಂತಲೂ ಹೆಚ್ಚಿನ ಮಹಿಳೆಯರು ಪುಟ್ಟೇನಹಳ್ಳಿ ಠಾಣೆಗೆ ಆಗಮಿಸಿದ್ದಾರೆ.ಇತ್ತೀಚಿಗೆ ದರ್ಶನ್ ಉಮಾಪತಿ ವಿರುದ್ದ ಅಸಂಬದ್ಧ ಪದ ಬಳಕೆ ಮಾಡಿದ್ದಾರೆ.ಪಾಂಡವಪುರದಲ್ಲಿ ಮಹಿಳೆಯರ ಬಗ್ಗೆ ಕೇವಲವಾಗಿ ಮಾತನಾಡಿದ್ದಾರೆ.ನಟ ದರ್ಶನ್ ತಮ್ಮ ನಡವಳಿಕೆ ಸರಿಪಡಿಸಿಕೊಂಡು, ಕ್ಷಮೆ ಕೇಳಬೇಕು ಅಂತ ಮಹಿಳಾ ಸಂಘದವರು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಬಿಹಾರದಲ್ಲಿ ಎನ್ ಡಿಎ ಗೆಲುವಿನಿಂದ ಜನರಿಗೆ ಖುಷಿಯಾಗಿಲ್ಲ, ಮರು ಚುನಾವಣೆ ಮಾಡಿ: ರಾಬರ್ಟ್ ವಾದ್ರಾ

ಆರ್ ಎಸ್ಎಸ್ ಬಿಟ್ರೆ ಬೇರೆ ವಿಷ್ಯಗಳೇ ಇಲ್ವಾ: ಪ್ರಿಯಾಂಕ್ ಖರ್ಗೆ ನೆಟ್ಟಿಗರ ಪ್ರಶ್ನೆ

Karnataka Weather: ರಾಜ್ಯದಲ್ಲಿ ಈ ವಾರದ ಹವಾಮಾನದಲ್ಲಿ ಏನಿದೆ ಬದಲಾವಣೆ

ಮುಂದಿನ ಸುದ್ದಿ
Show comments