ರೈತರಿಗೆ ಕರಡಿ ಕಾಟ

Webdunia
ಬುಧವಾರ, 4 ಮೇ 2022 (18:06 IST)
ಹೊಲಗಳಿಗೆ ಕರಡಿಗಳು ಲಗ್ಗೆಯಿಟ್ಟು ಬೆಳೆ ನಾಶ ಮಾಡುತ್ತಿರುವ ಹಿನ್ನೆಲೆ ವಿಜಯನಗರ ಜಿಲ್ಲೆಯ ರೈತರು ಹೈರಾಣಾಗಿದ್ದಾರೆ. ಹಗಲು- ರಾತ್ರಿ ಎನ್ನದೇ ಕರಡಿಗಳು ಕಾಟ ನೀಡುತ್ತಿದ್ದು, ಕಷ್ಟಪಟ್ಟು ಬೆಳೆದ ಬೆಳೆಗಳ ರಕ್ಷಣೆಗೆ ರೈತರು ಹರಸಾಹಸ ಪಡುತ್ತಿದ್ದಾರೆ. ಜೀವದ ಹಂಗು ತೊರೆದು ಕರಡಿಗಳನ್ನು ಓಡಿಸಿ, ಬೆಳೆಗಳ ಸಂರಕ್ಷಣೆ ಮಾಡಿಕೊಳ್ಳೋ ಪರಿಸ್ಥಿತಿ ಎದುರಾಗಿದೆ. ಸ್ವಲ್ಪ ಯಾಮಾರಿದ್ರೂ ಕರಡಿಗಳು ರೈತನ ಮೇಲೆ ತಿರುಗಿ ಬೀಳ್ತವೆ. ಕೂಡ್ಲಿಗಿ ತಾಲೂಕಿನ ಭೀಮಸಮುದ್ರ, ಕರಡಿಹಳ್ಳಿ, ಕಡೆಕೋಳ, ಮಾಕನಡಕ, ಗುಂಡುಮುಣುಗು, ಕುರಿಹಟ್ಟಿ ಗ್ರಾಮಗಳಲ್ಲಿ ರೈತರಿಗೆ ಈ ಫಜೀತಿ ಎದುರಾಗಿದೆ. ಗುಡೇಕೋಟೆ ಕರಡಿಧಾಮ ಪಕ್ಕದಲ್ಲೇ ಇದ್ರೂ ಕೂಡ ರೈತರ ಜಮೀನುಗಳಿಗೆ  ಕರಡಿಗಳು ಲಗ್ಗೆ ಇಡುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments