Webdunia - Bharat's app for daily news and videos

Install App

ಶಾರ್ಟ್ ಸರ್ಕ್ಯೂಟ್ ನಿಂದ ಧಗಧಗನೆ ಹೊತ್ತುರಿದ ಹಾಸಿಗೆ ಗೋದಾಮು

Webdunia
ಶನಿವಾರ, 1 ಏಪ್ರಿಲ್ 2023 (14:38 IST)
ಶಾರ್ಟ್ ಸರ್ಕ್ಯೂಟ್ ನಿಂದ ಧಗಧಗನೆ ಗೋದಾಮು ಹೊತ್ತಿಉರಿದಿದೆ.ವಿದ್ಯುತ್ ಕಂಬದಿಂದ ವಿದ್ಯುತ್ ತಂತಿ ಕಡಿದು ಬಿದ್ದು ಅವಘಡ ಸಂಭವಿಸಿರುವ ಘಟನೆ ನೆಲಮಂಗಲದ ಟಿ.ಬೇಗೂರು ಗ್ರಾಮದಲ್ಲಿ ನಡೆದಿದೆ.ಮಾಲೀಕ ಬಾಲಕೃಷ್ಣ ಎಂಬುವರಿಗೆ ಸೇರಿದ ಗೋದಾಮಾಗಿದ್ದು,ಗೋದಾಮು ಬಾಡಿಗೆ ಪಡೆದಿದ್ದ ರೆಸ್ಟೋಲೆಕ್ಸ್ ಮ್ಯಾಟ್ರಸೀಸ್ ಕಂಪನಿ,ಗೋದಾಮಿನಲ್ಲಿದ್ದ ದುಬಾರಿ ಮೌಲ್ಯದ ಮಿಷನರಿ,  ಮ್ಯಾಟ್ರಸೀಸ್ ಸಲಕರಣೆಗಳು ಹಾನಿಯಾಗಿದೆ.ಅಂದಾಜು ಸುಮಾರು 5 ಕೋಟಿಗೂ ಹೆಚ್ಚು ಮೌಲ್ಯದ 
ಮಿಷನರಿ, ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿದೆ.ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸೋ ಕಾರ್ಯ ಮಾಡಿದ್ದು,ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments