ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ ಬೆನ್ನಲ್ಲೇ ಮೂವರು ಅಧಿಕಾರಿಗಳಿಗೆ ಬಿಗ್‌ ಶಾಕ್‌

Sampriya
ಸೋಮವಾರ, 10 ನವೆಂಬರ್ 2025 (13:58 IST)
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಸಿಸಿ ಉಗ್ರ ಸೇರಿದಂತೆ ಇತರ ಕೈದಿಗಳಿಗೆ ರಾಜಾತಿಥ್ಯ ನೀಡಿದ ಪ್ರಕರಣ ಸಂಬಂಧ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. 

ಮಾಧ್ಯಮದಲ್ಲಿ ಸತತ ವರದಿ ಪ್ರಸಾರವಾಗುತ್ತಿದ್ದ ಹಾಗೇ ಗೃಹ ಸಚಿವ ಪರಮೇಶ್ವರ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಖ್ಯ ಅಧೀಕ್ಷಕ ಸುರೇಶ್‌, ಜೈಲ್‌ ಅಧೀಕ್ಷಕ ಮ್ಯಾಗೇರಿ, ಸಹಾಯಕ ಅಧೀಕ್ಷಕ ಅಶೋಕ್‌ ಭಜಂತ್ರಿ ಅವರನ್ನು ಅಮಾನತುಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಎಡಿಜಿಪಿ ಅವರ ಮುಖ್ಯಸ್ಥರಾಗಿರುವ ಸಮಿತಿಯನ್ನು ರಚಿಸಿ, ಇನ್ಮುಂದೆ ಈ ರೀತಿ ಪ್ರಕರಣ ಮರುಕಳಿಸದ ಹಾಗೇ ಕಾನೂನು ಸುವ್ಯವಸ್ಥೆ ವಿಭಾಗವನ್ನು ರಚಿಸಲಾಗಿದೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಪೋಟಕ್ಕೆ ಕನಿಷ್ಠ 9 ಮಂದಿ ಸಾವು: ನಗರದಾದ್ಯಂತ ಹೈ ಅಲರ್ಟ್

Delhi blast: ದೆಹಲಿ ಕೆಂಪು ಕೋಟೆ ಬಳಿ ಕಾರು ಸ್ಪೋಟ: ಜನರಲ್ಲಿ ಆತಂಕ video

ತಮಿಳುನಾಡಿನ 14 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ, ಕಾರಣ ಇಲ್ಲಿದೆ

ನಾಳೆ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ

ಮತಗಳ್ಳತನದ ವಿರುದ್ಧ ಸಹಿ ಸಂಗ್ರಹಿಸಿ ಎಐಸಿಸಿಗೆ ಒಪ್ಪಿಸಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments