Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ

geetha
ಬುಧವಾರ, 31 ಜನವರಿ 2024 (14:20 IST)
ಬೆಂಗಳೂರು-ನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ನ್ನ ನಡೆದುಕೊಂಡು ಬಂದ ಇಬ್ಬರು ಯುವಕರು ಕಳ್ಳತನ ಮಾಡಿರುವ ಘಟನೆ ಸಂಜಯನಗರದ ರಾಮಕೃಷ್ಣಪ್ಪ ಲೇ ಔಟ್ ನಲ್ಲಿ ನಡೆದಿದೆ.ಆರೋಪಿ ಬೈಕ್ ಕಳ್ಳತನ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ನಕಲಿ ಕೀ ಬಳಸಿ ಖದೀಮರು ಬೈಕ್ ಕದ್ದಿದ್ದಾರೆ.ಬೈಕ್ ಸ್ಟಾರ್ಟ್ ಮಾಡದೇ ಕೆಲ ದೂರ ಬೈಕ್ ನ್ನ ತಳ್ಳಿಕೊಂಡೆ ಖದೀಮರು ಹೋಗಿದ್ದಾರೆ.ಬೈಕ್ ಸ್ಟಾರ್ಟ್ ಮಾಡಿದ್ರೆ ಸೌಂಡ್ ಬರತ್ತೆ ಅನ್ನೊ ಉದ್ಧೇಶದಿಂದ ಖತರ್ನಾಕ್ ಪ್ಲ್ಯಾನ್ ಮಾಡಿದ್ದಾರೆ.ಸದ್ಯ ಪೊಲೀಸ್ ರಿಂದ ತನಿಖೆ ಮುಂದುವರೆದಿದೆ.ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karur Stampede: ಮೃತರ ಸಂಖ್ಯೆ 39ಕ್ಕೆ ಏರಿಕೆ, 35 ಮಂದಿಯ ಗುರುತು ಪತ್ತೆ

Karur Stampede: Arrest Vijay ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಿದ ಕೂಗು

ತಮಿಳು ನಟ ವಿಜಯ್ ರಾಜಕೀಯ ರಾಲಿಯಲ್ಲಿ ಭೀಕರ ದುರಂತ: 33 ಸಾವು

ಗಣತಿದಾರ ಶಿಕ್ಷಕರಿಗೆ ಧಮ್ಕಿ ಹಾಕಿದ ಸಿಎಂ, ಸಮಸ್ಯೆ ಅರ್ಥ ಮಾಡಿಕೊಂಡಿದ್ದಾರಾ: ಸಿ.ಟಿ.ರವಿ

ಗುಂಡಿ ಪರಿಶೀಲಿಸಲು ಸ್ವತಃ ರಸ್ತೆಗಿಳಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments