Webdunia - Bharat's app for daily news and videos

Install App

ಹಾಸನದಲ್ಲಿ ಸಂಕಷ್ಟಕ್ಕೆ ಸಿಲುಕಿದ ಅನ್ನದಾತ

Webdunia
ಭಾನುವಾರ, 17 ಸೆಪ್ಟಂಬರ್ 2023 (17:00 IST)
ಹಾಸನ ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಎಕರೆಯಲ್ಲಿ ಜೋಳ ಬೆಳೆದಿದ್ದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಸನ ಜಿಲ್ಲೆಯ ಬಹುತೇಕ ತಾಲ್ಲೂಕುಗಳಲ್ಲಿ ಜೋಳದ ಬೆಳೆ ಬತ್ತಿ ಹೋಗಿದ್ದು, ರೈತರು ಸಾಲದ ಸುಳಿಗೆ ಸಿಲುಕಿಕೊಂಡಿದ್ದಾರೆ. ಜೂನ್-ಜುಲೈನಲ್ಲಿ ತಕ್ಕಮಟ್ಟಿಗೆ ಮಳೆಯಾದ ಹಿನ್ನೆಲೆ ರೈತರು ಬಿತ್ತನೆ ಮಾಡಿದ್ದರು. ಆದ್ರೆ ಆಗಸ್ಟ್​​ನಲ್ಲಿ ಮಳೆ ಕೊರತೆಯಾದ ಹಿನ್ನಲೆ‌ ಬೆಳೆದು ನಿಂತಿದ್ದ ಜೋಳದ ಬೆಳೆಯೆಲ್ಲಾ ಬತ್ತಿ ಹೋಗಿವೆ. ಕೈಗೆ ಬಂದ ಬೆಳೆ ಬಾಯಿಗೆ ಬಾರದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಸರ್ಕಾರ ಮಧ್ಯ ಪ್ರವೇಶಿಸಿ ಬೆಳೆ ಪರಿಹಾರ, ಸಾಲ‌ಮನ್ನಾ ಮಾಡಬೇಕೆಂದು ರೈತರು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ಮುಂದಿನ ಸುದ್ದಿ
Show comments