Webdunia - Bharat's app for daily news and videos

Install App

ಡೆತ್ ಸರ್ಟಿಫಿಕೇಟ್' ಪಡೆಯಲೂ ಕೊಡಬೇಕು ಲಂಚ..!

Webdunia
ಶನಿವಾರ, 27 ಆಗಸ್ಟ್ 2022 (20:42 IST)
ಡೆತ್ ಸರ್ಟಿಫಿಕೇಟ್' ಪಡೆಯಲೂ ಲಂಚ ಕೊಡಬೇಕು ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಟ್ವೀಟ್ ಮಾಡಿದೆ.ಬಿಜೆಪಿ ಹೇಳುತ್ತದೆ 'ನಮಗೆ ಕಾಂಗ್ರೆಸ್ ಸರ್ಟಿಫಿಕೇಟ್' ಬೇಡ ಎಂದು.ಈಗ ಜನರೇ ನಿಮಗೆ ನಿಮ್ಮ ಲಂಚಾವತಾರದ ಸರ್ಟಿಫಿಕೇಟ್ ಕೊಡುತ್ತಿದ್ದಾರೆ. ಇಲ್ಲದಿದ್ದರೆ 'ಲಂಚ & ಮಂಚ'ದ ಸರ್ಕಾರಕ್ಕೇ ಅಪಮಾನ.ಈ ಕಮಿಷನ್ ಸಚಿವ ಸುಧಾಕರ್ ಗೆ ತಲುಪುತ್ತಿದೆಯೇ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ . ಅಷ್ಟೇ ಅಲ್ಲದೆ ಬಿಜೆಪಿ ಬ್ರಷ್ಟೋತ್ಸವ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಅಜ್ಜಿಯೇ ಮತಗಳ್ಳತನದಿಂದ ಗೆದ್ದಿದ್ದರು: ಆರಗ ಜ್ಞಾನೇಂದ್ರ

ರಾಹುಲ್ ಗಾಂಧಿ ಅವರ ದಿಟ್ಟ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಡಿಸಿಎಂ ಡಿ.ಕೆ. ಶಿವಕುಮಾರ್

ಮತಗಳ್ಳತನ, ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕತೆಯಿಲ್ಲ: ಸಿದ್ದರಾಮಯ್ಯ

ಅನೇಕ ಕ್ಷೇತ್ರಗಳಲ್ಲಿ ಮತಗಳ್ಳತನ: ಪ್ರಧಾನಿ, ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಗುಡುಗಿದ ರಾಹುಲ್‌

ಧರ್ಮಸ್ಥಳ: ಕಳೇಬರಹ ಶೋಧ ಪ್ರಕರಣಕ್ಕೆ ಹೊಸ ಟ್ವಿಸ್ಟ್‌, 13ನೇ ಪಾಯಿಂಟ್ ಬಿಟ್ಟು ಹೊಸ ಸ್ಥಳದತ್ತ ಎಸ್‌ಐಟಿ

ಮುಂದಿನ ಸುದ್ದಿ
Show comments