ರಸ್ತೆ ಮಧ್ಯೆ ಧಗ-ಧಗ ಹೊತ್ತಿ ಉರಿದ ಕಾರು

Webdunia
ಶುಕ್ರವಾರ, 6 ಜನವರಿ 2023 (20:40 IST)
ಆಟೋ ಲಿಂಕ್ಸ್ ನಿಂದ ಟ್ರಯಲ್ ಗೆ ತಂದಿದ್ದ ಕಾರು ರಸ್ತೆ ಮಧ್ಯೆ ಧಗ-ಧಗ ಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಬೆಂಗಳೂರಿನ ನೋಂದಣಿ ಹೊಂದಿರುವ ಕಾರು ನಗರದ ಆಟೋ ಲಿಂಕ್ಸ್ ಒಂದರಲ್ಲಿ ಮಾರಾಟಕ್ಕೆ ಇತ್ತು. ಈ ಕಾರಣ ಕೊಂಡುಕೊಳ್ಳಲು ವರ್ತಕರು ಟ್ರಯಲ್ ಗೆ ತಂದಾಗ ರಸ್ತೆ ಮಧ್ಯೆಯೇ ಧಗ-ಧಗ ಹೊತ್ತಿ ಉರಿಯಿದೆ. ಕಾರಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ಮೂವರು ಕೆಳಗೆ ಇಳಿದಿದ್ದಾರೆ. ಕೂಡಲೇ ರಸ್ತೆ ಮಧ್ಯೆ ಕಾರಿನಲ್ಲಿ ಬೆಂಕಿ ಹತ್ತಿಕೊಂಡು ದಟ್ಟ ಹೊಗೆ ಆವರಿಸಿತ್ತು. ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಕಾರಿನಲ್ಲಿ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಆಟೋ ಲಿಂಕ್ಸ್ ನಲ್ಲಿ ಕಡಿಮೆ ರೇಟಿಗೆ ಒಳ್ಳೆಯ ಕಾರುಗಳು ಸಿಗುತ್ತವೆ ಎಂದು ಕೊಂಡುಕೊಳ್ಳಲು ಮುಂದಾಗುವವರು ಒಮ್ಮೆ ಯೋಚಿಸಬೇಕಾದ ಸ್ಥಿತಿ ಎದುರಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments