Select Your Language

Notifications

webdunia
webdunia
webdunia
webdunia

ಕಮರಿಗೆ ಉರುಳಿದ 32 ಸೇನೆ ಸಿಬ್ಬಂದಿ ಇದ್ದ ಬಸ್‌, ಮೂವರು ದುರ್ಮರಣ

Jammu Kashmir Army Bus Accident

Sampriya

ಜಮ್ಮು ಕಾಶ್ಮೀರ , ಶುಕ್ರವಾರ, 20 ಸೆಪ್ಟಂಬರ್ 2024 (19:52 IST)
Photo Courtesy X
ಜಮ್ಮು ಕಾಶ್ಮೀರ:  35 ಬಿಎಸ್‌ಎಫ್ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ ಮಧ್ಯ ಕಾಶ್ಮೀರದ ಬ್ರೆಲ್ ವಾಟರ್‌ಹೇಲ್ ಪ್ರದೇಶದಲ್ಲಿ ಅಪಘಾತಕ್ಕೀಡಾಗಿ ಮೂವರು ಸಾವನ್ನಪ್ಪಿ, ಹಲವು ಮಂದಿ ಗಾಯಗೊಂಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಬಿಎಸ್‌ಎಫ್‌ ಸಿಬ್ಬಂದಿ ಹೊತ್ತೊಯ್ಯುತ್ತಿದ್ದ ಬಸ್‌ ರಸ್ತೆಯಲ್ಲಿ ಸ್ಕಿಡ್ ಆಗಿ ಕಮರಿಗೆ ಉರುಳಿದೆ. ಇದರ ಪರಿಣಾಮ ಮೂವರು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು 32 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡವರಲ್ಲಿ ಆರು ಮಂದಿಯ ಸ್ಥಿತಿ ಚಿಂತಾಜನಕವಾಗಿದ್ದು, ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕದ ದೇವಸ್ಥಾನಗಳಲ್ಲಿ ನಂದಿನಿ ತುಪ್ಪ ಬಳಕೆಗೆ ಆದೇಶ