Select Your Language

Notifications

webdunia
webdunia
webdunia
webdunia

ಕನ್ನಡ ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲು ಕರೆ

ಕನ್ನಡ ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲು ಕರೆ
ಮೈಸೂರು , ಮಂಗಳವಾರ, 31 ಅಕ್ಟೋಬರ್ 2023 (18:20 IST)
ಮೈಸೂರು ರಾಜ್ಯಕ್ಕೆ ‘ಕರ್ನಾಟಕ’ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ಕರೆ ಕೊಟ್ಟಿದೆ.

ಮನೆ ಮನೆಯಲ್ಲೂ ಕನ್ನಡದ ಬಾವುಟ ಹಾರಲಿ, ಕನ್ನಡ ಜೋತಿ ಬೆಳಗಲಿ ಎಂದು ರಾಜ್ಯದ ಜನರಿಗೆ ಕರೆ ನೀಡಲಾಗಿದೆ. ಈ ಬಗ್ಗೆ ಅರಿವು ಮೂಡಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಸುತ್ತೋಲೆ ಹೊರಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಮೇಶ್ ಜಾರಕಿಹೊಳಿ ಹೇಳಿಕೆಗೆ ಸಿಎಂ ತಿರುಗೇಟು