Select Your Language

Notifications

webdunia
webdunia
webdunia
webdunia

ನಮ್ಮ ಮೆಟ್ರೋ ಸಂಚಾರದಲ್ಲಿ ಇಂದು ವ್ಯತ್ಯಯ

A change in our metro traffic today
bangalore , ಮಂಗಳವಾರ, 4 ಜುಲೈ 2023 (14:29 IST)
ನಮ್ಮ ಮೆಟ್ರೋ ಸಂಚಾರದಲ್ಲಿ ಇಂದು ವ್ಯತ್ಯಯವಾಗಲಿದೆ.ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು,ಕೆಂಗೇರಿ ಟು ಬೈಯ್ಯಪ್ಪನಹಳ್ಳಿ ಮೆಟ್ರೋ ಸಂಚಾರ ಸ್ಥಗಿತವಾಗಿದೆ.ತಾಂತ್ರಿಕ ಕಾರಣಗಳಿಂದ ಮೆಟ್ರೋ ಸಂಚಾರ ಸ್ಥಗಿತಗೊಂಡಿದೆ.ಪೀಕ್ ಹವರ್ನಲ್ಲೇ ಮೆಟ್ರೋ ಕೈಕೊಟ್ಟಿದೆ.ಟ್ರೈನ್ ಬಾರದ ಹಿನ್ನಲೆ ಪ್ರಯಾಣಿಕರು ಪರದಾಟ ನಡೆಸಿದ್ದಾರೆ.ಆಫೀಸ್ಗೆ ಹೊರಟವರೆಲ್ಲಾ ನಿಲ್ದಾಣದಲ್ಲೇ ಮೆಟ್ರೋಗಾಗಿ ಕಾಯೋ ಪರಿಸ್ಥಿತಿ ನಿರ್ಮಾಣವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ಪೀಕರ್ ಕಚೇರಿಯಲ್ಲಿ ಸಂಧಾನ ಸಭೆ