Daily Horoscope
✕

ಬಿಯರ್​​ ಕುಡಿದು ಬಿದ್ದ ಮಗು!

Webdunia
ಬುಧವಾರ, 4 ಜನವರಿ 2023 (18:10 IST)
ಪೋಷಕರು ಮಕ್ಕಳನ್ನು ತುಂಬಾ ಪ್ರಿತಿಯಿಂದ ನೋಡಿಕೊಳ್ತಾರೆ. ಮಕ್ಕಳು ದೊಡ್ಡವರಾಗುವ ತನಕ ಅವರನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ತಾರೆ. ಮಗುವನ್ನು ಗಮನಿಸದೇ ಸುಮ್ಮನೇ ಬಿಟ್ಟು ಬಿಟ್ಟರೆ ಅಪಾಯಗಳು ಎದುರಾಗುತ್ತದೆ.24 ತಾಸೂ ಮಕ್ಕಳ ಮೇಲೊಂದು ಕಣ್ಣಿಟ್ಟಿರಲೇಬೇಕು. ನಮ್ಮ ನಿದ್ದೆ, ಊಟ, ವಿಶ್ರಾಂತಿ, ಆಸೆ, ಕನಸು ಎಲ್ಲವನ್ನೂ ಬದಿಗಿಟ್ಟು ಇಡೀ ನಮ್ಮನ್ನು ನಾವು ಮಗುವಿನ ರಕ್ಷಣೆಗೆ ಧಾರೆ ಎರೆದು ನೋಡಿಕೊಳ್ಳುತ್ತಿರಬೇಕು. ಸ್ವಲ್ಪ ಎಚ್ಚರ ತಪ್ಪಿದರೂ ಅಪಾಯ ಕಟ್ಟಿಟ್ಟ ಬುತ್ತಿ. ಇಲ್ಲೊಂದು ವಿಡಿಯೋದಲ್ಲಿ ಮಗು ಬಿಯರ್​​ ಬಾಟಲ್​ ಅನ್ನು ಹಿಡಿದಿದೆ. ಮಗು ಅದನ್ನು ಹಾಲಿನ ಬಾಟಲ್​ ಎಂದುಕೊಂಡೋ ಏನೋ ಕುಡಿಯುತ್ತದೆ. ಬಳಿಕ ಆ ಮಗು ತಾನು ಕುಳಿತಿದ್ದ ಪುಟ್ಟ ಗಾಡಿಯಿಂದ ಮೇಲೇಳಲು ನೋಡುತ್ತದೆ. ಆದರೆ ನಿಯಂತ್ರಣ ತಪ್ಪಿ ಪಕ್ಕದ ಗಾರ್ಡನ್​ಗೆ ಬೀಳುತ್ತದೆ. ಈ ವಿಡಿಯೋವನ್ನು ನೆಟ್ಟಿಗರು ಬೆರಗುಗಣ್ಣಿನಿಂದ ನೋಡ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments