ಹುಟ್ಟುಹಬ್ಬವನ್ನು ಆಚರಿಸುವ ವೇಳೆ ಗಲಾಟೆ

Webdunia
ಸೋಮವಾರ, 5 ಜೂನ್ 2023 (19:40 IST)
ಹುಟ್ಟುಹಬ್ಬವನ್ನು ಆಚರಿಸುವ ವೇಳೆ ಗಲಾಟೆ ನಡೆದಿದೆ. ನಂಜನಗೂಡು ಪಟ್ಟಣದ ನೀಲಕಂಠನಗರದಲ್ಲಿ ಹುಟ್ಟುಹಬ್ಬ ಆಚರಿಸುತ್ತಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಪ್ರಸಾದ್ ರವರ ಹುಟ್ಟುಹಬ್ಬವನ್ನು ಇಲ್ಲಿ ಆಚರಿಸಬೇಡಿ ಎಂದು ಗಲಾಟೆ ಮಾಡಿದ್ದು, ಇನ್ನು ಮುಂದೆ ತಮ್ಮ ಮನೆಗಳಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಿ, ಎಂದು ಅವಾಚ್ಯ ಶಬ್ದಗಳಿಂದ ನಿಂಧಿಸಿದ. ಗಲಾಟೆ ಮಾಡಿ ಪ್ರಸಾದ್​ಗೆ ಚಾಕುವಿನಿಂದ ಇರಿದ ಆರೋಪಿಗಳು, 5 ಜನರ ವಿರುದ್ದ FIR ದಾಖಲಿಸಿದೆ. ನಂಜನಗೂಡು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಟ್ಟು ನಂತರ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಿದೆ. ಶೋಹೆಬ್, ಶಹೇನಸಾ, ಸಲ್ಮಾನ್, ಇಲ್ಲುಹಾಗೂ ಜಾಫರ್ ಪ್ರಕರಣ ಸಂಬಂಧ ನಾಲ್ವರನ್ನ ಬಂಧಿಸಿರುವ ಪೊಲೀಸರು, ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಸಾಧಾರಣ ಮಳೆ ನಿರೀಕ್ಷೆ

ಮಂಗಳೂರು ಜೈಲಿನಲ್ಲಿ 12ಅಡಿ ಎತ್ತರದ ಬೇಲಿ, ಇದರ ಹಿಂದಿದೆ ಈ ಉದ್ದೇಶ

ಮಾಜಿ ಸಚಿವ ರಾಮಚಂದ್ರ ಗೌಡರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕಾಸರಗೋಡು: ಅಪಾಯಕಾರಿ ರೀತಿಯಲ್ಲಿ ಈಜಾಡುತ್ತಿದ್ದ ಹಿನ್ನೆಲೆ ಪೊಲೀಸ್ ದಾಳಿ

ಒಬ್ಬ ಸಚಿವನೂ ಸಾಂತ್ವನ ಹೇಳಲು ಬರಲಿಲ್ಲ, ವಿಶಾಖಪಟ್ಟಣದ ದೋಣಿ ದುರಂತದ ಸಂಬಂಧ ಆಂಧ್ರ ಸರ್ಕಾರಕ್ಕೆ ಜಗನ್ ರೆಡ್ಡಿ ಕ್ಲಾಸ್

ಮುಂದಿನ ಸುದ್ದಿ
Show comments