ಪೂಜಾ ಸ್ಥಳದಲ್ಲಿ ಲೈಂಗಿಕ ಕ್ರಿಯೆ ನಡೆಸಿದ ಜೋಡಿ ; ವಿಡಿಯೋ ವೈರಲ್

Webdunia
ಶನಿವಾರ, 15 ಫೆಬ್ರವರಿ 2020 (17:21 IST)
ಪವಿತ್ರ ಪೂಜಾ ಸ್ಥಳದಲ್ಲಿ ಯುವ ಜೋಡಿಯೊಂದು ಲೈಂಗಿಕ  ಕ್ರಿಯೆ ನಡೆಸಿರೋ ವಿಡಿಯೋ ವೈರಲ್ ಆಗಿದೆ.


ಪ್ರಖ್ಯಾತ ಧಾರ್ಮಿಕ ಕ್ಷೇತ್ರದಲ್ಲಿ ಸಂಭೋಗ ನಡೆಸಿದ್ದಲ್ಲೆ ಅದನ್ನು ವಿಡಿಯೋ ಮಾಡಿ ವೆಬ್ ಸೈಟ್ ಗಳಲ್ಲಿ ಹರಿಬಿಡಲಾಗಿದೆ.

ಮ್ಯಾನ್ಮಾರ್ ನಲ್ಲಿ ಘಟನೆ ನಡೆದಿದ್ದು, ವಿಡಿಯೋ ನೋಡಿದ ಜನರು ಜೋಡಿ ವಿರುದ್ಧ ಕಿಡಿಕಾರುತ್ತಿದ್ದಾರೆ.

 ಪೂಜಾ ಸ್ಥಳ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ವಸ್ತ್ರ ಸಂಹಿತೆ ಜಾರಿಯಲ್ಲಿದ್ದರೂ ಪದೇ ಪದೇ ಅನೈತಿಕ ಚಟುವಟಿಕೆ ನಡೆಯುತ್ತಿರೋದು ಹಾಗೂ ನೀಲಿಚಿತ್ರಗಳು ರೆಡಿಯಾಗ್ತಿರೋದು ಅಲ್ಲಿನ ಜನರಲ್ಲಿ ಅಸಮಧಾನಕ್ಕೆ ಕಾರಣವಾಗ್ತಿದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ಮುಂದಿನ ಸುದ್ದಿ