ಬೈಕ್ ಗೆ ಢಿಕ್ಕಿಹೊಡೆದು ಆಳ ಕಂದಕಕ್ಕೆ ಉರುಳಿದ ಕ್ರೂಸರ್

Webdunia
ಸೋಮವಾರ, 24 ಜೂನ್ 2019 (19:04 IST)
ಬೈಕ್ ಗೆ ಡಿಕ್ಕಿಯಾದ ಪರಿಣಾಮ ಆಳವಾದ ಕಂದಕಕ್ಕೆ ಕ್ರೂಸರ್ ಉರುಳಿ ಸಾವು-ನೋವು ಸಂಭವಿಸಿದೆ.

ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ  20 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ ಕ್ರೂಸರ್ ವಾಹನ.

ಅಪಘಾತದ  ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕ್ರೂಸರ್ ನಲ್ಲಿದ ಓರ್ವ ಮಹಿಳೆ ಕೂಸ ಸಾವನ್ನಪ್ಪಿದ್ದಾರೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಜಮ್ಮಾಪುರ ಬಳಿ ಘಟನೆ ನಡೆದಿದೆ. ಕ್ರೂಸರ್ ನಲ್ಲಿದ್ದ 10 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ.

20 ಅಡಿ ಆಳದ ಕಂದಕಕ್ಕೆ ಬಿದ್ದಿದೆ ಕ್ರೂಸರ್ ವಾಹನ. ಸ್ಥಳಕ್ಕೆ ಚನ್ನಗಿರಿ ಪೊಲೀಸರು ಭೇಟಿ ನೀಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಚನ್ನಗಿರಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧೂರ್ ಮೊದಲ ದಿನವೇ ಭಾರತವನ್ನು ಪಾಕಿಸ್ತಾನ ಸೋಲಿಸಿತ್ತು: ಕಾಂಗ್ರೆಸ್ ನಾಯಕ ಪೃಥ್ವಿರಾಜ್ ವಿವಾದ

Karnataka Weather: ವಿಪರೀತ ಚಳಿ ನಡುವೆ ಇಂದು ಈ ಜಿಲ್ಲೆಗಳಲ್ಲಿ ತುಂತುರು ಮಳೆ ಸಂಭವ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಮುಂದಿನ ಸುದ್ದಿ
Show comments