ಪಾದಚಾರಿ ಮೇಲೆ ಬಿದ್ದ ಶ್ರೀ ರಾಮನ ಕಟೌಟ್-ಮೂರು ಜನ ಬೌರಿಂಗ್ ಆಸ್ಪತ್ರೆಗೆ ದಾಖಲು

geetha
ಗುರುವಾರ, 1 ಫೆಬ್ರವರಿ 2024 (15:32 IST)
ಬೆಂಗಳೂರು-ಪಾದಚಾರಿ ಮೇಲೆ ಶ್ರೀರಾಮನ ಕಟೌಟ್ ಬಿದ್ದಿರುವ ಘಟನೆ ಎಚ್ಎಎಲ್ ಏರ್ಪೋರ್ಟ್ ರೋಡ್ ನಲ್ಲಿ ನಡೆದಿದೆ.ಹೆಚ್ ಎಎಲ್ ವಿಮಾನ ನಿಲ್ದಾಣದ ಪಕ್ಕದಲ್ಲೆ  ಶ್ರೀರಾಮನ ಬೃಹತ್ ಕಟೌಟ್ ಹಾಕಲಾಗಿತ್ತು.ಶ್ರೀರಾಮ ಮಂದಿರ ಉದ್ಘಾಟನೆ ದಿನದಂದು  ಕಟೌಟ್ ಹಾಕಲಾಗಿದ್ದು,ಕಾರ್ಯಕ್ರಮ ಮುಗಿದು ೧೦ ದಿನಗಳಾದ್ರು ಕಟೌಟ್ ತೆರವುಗೊಳಿಸದ ಹಿನ್ನೆಲೆ ಅವಘಡವಾಗಿದೆ. ಪಾದಚಾರಿ ಮಾರ್ಗದಲ್ಲಿ ಸಾಗುತ್ತಿದ್ದವರ ಮೇಲೆ ಕಟೌಟ್  ಬಿದ್ದಿದೆ.ಮೂರು ಜನ ಪಾದಚಾರಿಗಳು ಗಂಭೀರ ಗಾಯಗೊಂಡಿದ್ದಾರೆ.ಮೂರು ಜನರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments