ಟಿಪ್ಪರ್ - ಕೆಎಸ್ಆರ್ಟಿಸಿ ಬಸ್ ನಡುವೆ ಭೀಕರ ರಸ್ತೆ ಅಪಘಾತ

Webdunia
ಸೋಮವಾರ, 29 ಅಕ್ಟೋಬರ್ 2018 (18:08 IST)
ಟಿಪ್ಪರ್ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಓರ್ವ ಯುವತಿಯ ಸ್ಥಿತಿ ಗಂಭೀರವಾಗಿದ್ದು,  ಹಲವರಿಗೆ ಗಾಯಗಳಾಗಿವೆ. ಮೈಸೂರು -ಹುಣಸೂರು ಮುಖ್ಯರಸ್ತೆ ಬಿಳಿಕೆರೆ ಸಮೀಪ ಘಟನೆ ನಡೆದಿದೆ.

ಮುಖ್ಯರಸ್ತೆ ಮಲ್ಲಿನಾಥಪುರ ಸಮೀಪ ಈ ಅಪಘಾತ ಸಂಭವಿಸಿದೆ. ಅಪಘಾತ ಹಿನ್ನಲೆ ರಸ್ತೆ ಕಂದಕಕ್ಕೆ ಉರುಳಿ ಬಸ್ ಬಿದ್ದಿದೆ.  

ಪಿರಿಯಾಪಟ್ಟಣದಿಂದ ಮೈಸೂರು ಕಡೆ ಬರುತ್ತಿದ್ದ ಬಸ್, ಮಲ್ಲಿನಾಥಪುರ ಸಮೀಪದ ತಿರುವಿನಲ್ಲಿ ಬಸ್ ಗೆ ಎದುರಿನಿಂದ ಬಂದು ಟಿಪ್ಪರ್ ಡಿಕ್ಕಿಹೊಡೆದಿದೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಸ್ ಉರುಳಿದೆ. ಬಸ್ ನಲ್ಲಿದ್ದ ಯುವತಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ಗಾಯಾಳುವನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Bengaluru Rains: ಬೆಂಗಳೂರಿನಲ್ಲಿ ದಿಡೀರ್ ಭಾರೀ ಮಳೆ

ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

ದೇವೇಗೌಡರ ಮಕ್ಕಳು ನನ್ನ ಸಿಎಂ ಆಗಲು ಬಿಡ್ತಿರಲಿಲ್ಲ ಎಂದಿದ್ದ ಸಿದ್ದರಾಮಯ್ಯಗೆ ಜೆಡಿಎಸ್ ತಿರುಗೇಟು

ಮುಂದಿನ ಸುದ್ದಿ
Show comments