ನಮ್ಮ ಕ್ಲಿನಿಕ್ ಗೆ ಸಿಎಂ ಬೊಮ್ಮಾಯಿಯಿಂದ ಲೋಕಾರ್ಪಣೆ

Webdunia
ಮಂಗಳವಾರ, 7 ಫೆಬ್ರವರಿ 2023 (17:52 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 108 ನಮ್ಮ ಕ್ಲಿನಿಕ್‌ಗಳಿಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಮಹಾಲಕ್ಷ್ಮಿ ಲೇಔಟ್‌ನ ಮಹಾಲಕ್ಷ್ಮೀಪುರಂ ವಾರ್ಡ್‌ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಚಿಕಿತ್ಸಾಲಯಗಳು ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, ಚಿಕಿತ್ಸಾಲಯಗಳಲ್ಲಿ, ರೆಫರಲ್ ಸೌಲಭ್ಯಗಳು ಸಹ ಲಭ್ಯವಿರುತ್ತವೆ ಮತ್ತು ಹೆಚ್ಚಿನ ಚಿಕಿತ್ಸೆಯ ಅಗತ್ಯವಿರುವ ರೋಗಿಗಳನ್ನು ದ್ವಿತೀಯ ಮತ್ತು ತೃತೀಯ ಕೇಂದ್ರಗಳಿಗೆ ದಾಖಲಿಸಲಾಗುತ್ತದೆ. ಇದು ಚಿಕಿತ್ಸೆಯ ವೆಚ್ಚವನ್ನು ಕಡಿಮೆ ಮಾಡುವುದಲ್ಲದೆ ಆರೋಗ್ಯವನ್ನು ನೀಡುತ್ತದೆ. ಪ್ರತಿ ನಮ್ಮ ಕ್ಲಿನಿಕ್‌ನಲ್ಲಿ ಒಬ್ಬ ವೈದ್ಯರು, ಒಬ್ಬ ಶುಶ್ರೂಷಾ ಸಿಬ್ಬಂದಿ, ಒಬ್ಬ ಲ್ಯಾಬ್ ಟೆಕ್ನಿಷಿಯನ್ ಮತ್ತು ಒಬ್ಬ ಡಿ-ಗ್ರೂಪ್ ವರ್ಕರ್ ಇರುತ್ತಾರೆ ಎಂದು ಅವರು ವಿವರಿಸಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಮಹಿಳೆ ಶವ ಸೂಟ್‌ಕೇಸ್‌ನಲ್ಲಿ ಪತ್ತೆ: ಸಂಗಾತಿ ಬಂಧನ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟದ ಬೆನ್ನಲ್ಲೇ ಮಾಜಿ ಸಿಎಂ ಸದಾನಂದ ಗೌಡ ಸ್ಫೋಟಕ ಹೇಳಿಕೆ

ದೆಹಲಿ ಬಾಂಬ್ ಸ್ಫೋಟ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments