500 ಕಿ.ಮೀ ಏಕಾಂಗಿಯಾಗಿ ಪಾದಯಾತ್ರೆ ಕೈಗೊಂಡ ಭಕ್ತ

Webdunia
ಸೋಮವಾರ, 8 ಜುಲೈ 2019 (18:42 IST)
ದೇವರ ದರುಶನಕ್ಕಾಗಿ ಭಕ್ತರೊಬ್ಬರು ಏಕಾಂಗಿಯಾಗಿ 500 ಕಿಲೋ ಮೀಟರ್ ಯಾತ್ರೆ ಕೈಗೊಂಡಿದ್ದಾರೆ.

ಬಳ್ಳಾರಿ ಜಿಲ್ಲೆ ಕೂಡ್ಲಿಗಿ ಪಟ್ಟಣದ ಡಿ.ಪ್ರಹ್ಲಾದಶೆಟ್ರು ರವರು ಕೂಡ್ಲಿಗಿ ಯಿಂದ ಸುಮಾರು 470ಕಿಮೀ ದೂರವಿರುವ ಶ್ರೀ ಕ್ಷೇತ್ರ ಪಂಡರಾಪುರ ವಿಠಲ ದೇವರ ದರುಶನಕ್ಕಾಗಿ ಪಾದಯಾತ್ರೆ ತೆರಳುತ್ತಿದ್ದಾರೆ.

ದೇವರ ಧ್ಯಾನದೊಂದಿಗೆ ಜಪದೊಂದಿಗೆ ಏಕಾಂಗಿಯಾಗಿ ಪಾದಯಾತ್ರೆ ಮಾಡುತ್ತಿದ್ದಾರೆ. ಬಳಲಿಕೆಯಾದಾಗ ಕೆಲಕ್ಷಣಗಳು ತಂಗಿ ಮತ್ತೆ ಪಾದಯಾತ್ರೆ ಮುಂದುವರೆಸುವ ಇವರು 1987ರಿಂದ ಪ್ರತಿವಷ೯ದಲ್ಲಿ 2-3 ಬಾರಿಯಂತೆ ಸತತ ಪಾದಯಾತ್ರೆ ಮಾಡುತ್ತಿದ್ದಾರೆ ಪ್ರಹ್ಲಾದ ಶೆಟ್ರು.

ಇವರ ಆಧ್ಯಾತ್ಮ ಸಾಧನೆ ಅಪಾರವಿದ್ದು ಎಲೆಮರೆಯ ಕಾಯಿಯಂತಿದ್ದಾರೆ. ಕಳೆದ 30 ವಷ೯ಗಳಿಂದ 50 ಬಾರಿ ಏಕಾಂಗಿ ಪಾದಯಾತ್ರೆ ಸೇವೆಗೈದಿದ್ದಾರೆ. ಅವರ ಈ ಸಾಧನೆಗೆ ಕುಟುಂಬ ವರ್ಗ ಹಾಗೂ ಪಾದಯಾತ್ರೆಯ ಹಾದಿಯಲ್ಲಿ ದೊರಕುವ ಭಕ್ತಾದಿಗಳ ಪ್ರೋತ್ಸಾಹದ ನುಡಿಗಳು, ಸಹಕಾರವೇ ಕಾರಣವಂತೆ. ಜಗತ್ತಿನ ಕಲ್ಯಾಣಕ್ಕಾಗಿ, ಶಾಂತಿ ಸಮಾಜಕ್ಕಾಗಿ  ಯಾತ್ರೆ ಎನ್ನುತ್ತಾರೆ ಅವರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಬಿಬಿಎಸ್ ಸೀಟಿಗಾಗಿ ತನ್ನ ಕಾಲನ್ನು ತಾನೇ ಕಟ್ ಮಾಡಿಕೊಂಡ ವ್ಯಕ್ತಿ

ದುನಿಯಾ ವಿಜಯ್ ಲ್ಯಾಂಡ್‌ ಲಾರ್ಡ್ ಸಿನಿಮಾ ನೋಡುತ್ತೇನೆಂದ ಸಿಎಂ ಸಿದ್ದರಾಮಯ್ಯ

ನಾನು ಕಾಂಗ್ರೆಸ್ ಪಕ್ಷದ ರೇಖೆಯನ್ನು ಉಲ್ಲಂಘಿಸಿಲ್ಲ: ಶಶಿ ತರೂರ್‌ ಸ್ಪಷ್ಟನೆ

ನಂದಿನಿ ಹಾಲು, ಮೊಸರು ಇದೀಗ ₹10ಕ್ಕೂ ಲಭ್ಯ, ಇಲ್ಲಿದೆ ಮಾಹಿತಿ

ರಾಜಸ್ಥಾನದಲ್ಲಿ ತೀವ್ರಗೊಂಡ ಶೀತಗಾಳಿ, ಮನೆಯಿಂದ ಹೊರಬರಲು ಜನತೆ ಹಿಂದೇಟು

ಮುಂದಿನ ಸುದ್ದಿ
Show comments