Webdunia - Bharat's app for daily news and videos

Install App

ನಾನ್ ಪೆನ್ಷನ್ ಸ್ಕೀಮ್ ವಿರುದ್ಧ ವಿಭಿನ್ನ ಹೋರಾಟನಾನ್ ಪೆನ್ಷನ್ ಸ್ಕೀಮ್ ವಿರುದ್ಧ ವಿಭಿನ್ನ ಹೋರಾಟ

Webdunia
ಗುರುವಾರ, 4 ಅಕ್ಟೋಬರ್ 2018 (14:09 IST)
ಸರಕಾರಿ ನೌಕರರ ನಾನ್ ಪೆನ್ಷನ್ ಸ್ಕೀಮ್ ಬೇಡವೇ ಬೇಡ ಎನ್ನುವ ಹೋರಾಟ ತೀವ್ರಗೊಂಡಿದ್ದು, ವಿಭಿನ್ನವಾಗಿ ನೌಕರರು ಪ್ರತಿಭಟನೆ ನಡೆಸಿದ್ದಾರೆ.

ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡ ಸರ್ಕಾರಿ ನೌಕರರು ಗಮನ ಸೆಳೆದಿದ್ದಾರೆ. ರಕ್ತವನ್ನು ಕೊಟ್ಟೇವು ಪಿಂಚಣಿ ಬಿಡೇವು ಎಂಬ ಹೋರಾಟವನ್ನು ನಡೆಸುತ್ತಿದ್ದಾರೆ. ಈಗ ಬರುತ್ತಿರುವ ಪಿಂಚಣಿ ವೃದ್ಧಾಪ್ಯ ವೇತನಕ್ಕಿಂತ ಕಡಿಮೆ ಇದ್ದು,
ಈ ಹಿಂದೆ ಇದ್ದಂತಹ ಪಿಂಚಣಿ ಸ್ಕೀಮ್ ವಿಧಾನವನ್ನೇ ಮುಂದುವರಿಸಬೇಕೆಂಬ ಒತ್ತಾಯ ಮಾಡಲಾಗಿದೆ.

ಸರ್ಕಾರಿ ನೌಕರರು ರಕ್ತದಾನ ಮಾಡುವುದರ ಮೂಲಕ ಪ್ರತಿಭಟನೆ ನಡೆಸಿದರು. 500 ಸರ್ಕಾರಿ ನೌಕರರಿಂದ ರಕ್ತದಾನ ಮಾಡುವುದರ ಮೂಲಕ ಕೇಂದ್ರ ಹಾಗೂ ರಾಜ್ಯ  ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ರಕ್ತ ನೀಡುವುದರ ಮೂಲಕ ಪ್ರತಿಭಟನೆ ನಡೆಸಲಾಯಿತು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments