Webdunia - Bharat's app for daily news and videos

Install App

ಹಣಕ್ಕಾಗಿ ಇಂತಹ ನೀಚ ಕೆಲಸ ಮಾಡಿದ ವೈದ್ಯ ದಂಪತಿ

Webdunia
ಮಂಗಳವಾರ, 7 ಜನವರಿ 2020 (06:38 IST)
ಮಡಿಕೇರಿ: ವೈದ್ಯ ದಂಪತಿ ಅಪ್ರಾಪ್ತ ಬಾಲಕಿಗೆ ಹೆರಿಗೆ ಮಾಡಿಸಿ ಮಗುವನ್ನು ಹಣಕ್ಕಾಗಿ ಮಾರಾಟ ಮಾಡುವುದರ ಮೂಲಕ ವೈದ್ಯ ವೃತ್ತಿಗೆ ಕಳಂಕ ತರುವಂತಹ ಕೆಲಸ ಮಾಡಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ.



ಡಾ.ರಾಜೇಶ್ವರಿ ಹಾಗೂ ಡಾ.ನವೀನ್ ಆರೋಪಿಗಳಾಗಿದ್ದು, ಇವರು ಮಡಿಕೇರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದರು. ಆದರೆ ಹೆರಿಗೆಗೆಂದು ಸರ್ಕಾರಿ ಆಸ್ಪತ್ರೆಗೆ ಬಂದ ಅಪ್ರಾಪ್ತೆಯನ್ನು ಮಡಿಕೇರಿಯ ಇನ್ನೊಂದು ಆಸ್ಪತ್ರೆಗೆ ಕರೆದೊಯ್ದು ಹೆರಿಗೆ ಮಾಡಿಸಿ ಅದೇ ಆಸ್ಪತ್ರೆಯ ನೌಕರರೊಬ್ಬರ ಮಗನಿಗೆ ಮಗುವನ್ನು 1.50ಲಕ್ಷಕ್ಕೆ ಮಾರಾಟ ಮಾಡಿ ಆ ಮಗು ಅವರಿಗೆ ಜನಿಸಿದೆ ಎಂದು ನಕಲಿ ಜನನ ಪ್ರಮಾಣ ಪತ್ರ ಸೃಷ್ಟಿಸಿದ್ದಾರೆ.


ಈ ವಿಚಾರ ತಿಳಿದ  ಮಹಿಳಾ ಮತ್ತು ಮಕ್ಜಳ ಕಲ್ಯಾಣ ಇಲಾಖೆ ಮಡಿಕೇರಿಯ ನಗರ ಪೊಲೀಸ್ ಠಾಣೆಯಲ್ಲಿ ವೈದ್ಯ ದಂಪತಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಹಿನ್ನಲೆಯಲ್ಲಿ  ವೈದ್ಯ ದಂಪತಿ ನಾಪತ್ತೆಯಾಗಿದ್ದು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments