ಅಂಬ್ಯುಲೆನ್ಸ್​ ಹಿಂಬಾಲಿಸಿದ ನಾಯಿ

Webdunia
ಶುಕ್ರವಾರ, 23 ಸೆಪ್ಟಂಬರ್ 2022 (16:56 IST)
ಆಧುನಿಕ ಯುಗದಲ್ಲಿ ಮನುಷ್ಯತ್ವಕ್ಕೆ, ಸಂಬಂಧಕ್ಕೆ ಬೆಲೆಯೇ ಇಲ್ಲ. ಆದರೆ ಮನುಷ್ಯನಿಗೆ ಇಲ್ಲದ ಮಾನವೀಯತೆಯನ್ನು ನಾವು ಪ್ರಾಣಿಗಳಲ್ಲಿ ಕಾಣಬಹುದು. ಪ್ರಾಣಿಗಳಿಗೆ ಒಂದು ತುತ್ತು ಅನ್ನ ನೀಡಿದರೆ ಸಾಕು ಅದರ ಜೀವ ಇರುವವರೆಗೂ ನಿಯತ್ತಿನಿಂದ ಇರುತ್ತದೆ. ಅಂಥದ್ದೆ ಒಂದು ಮನಕಲಕುವ  ದೃಶ್ಯವನ್ನು ನಾವು ಇಲ್ಲಿ ನೋಡಬಹುದು.   ಜಗತ್ತಿನಲ್ಲಿ ನಿಯತ್ತಿಗೆ ಇನ್ನೊಂದು ಹೆಸರೇ ನಾಯಿ. ಹೌದು ಇಲ್ಲಿ ನಾಯಿಯ ಮಾಲೀಕನಿಗೆ ಆರೋಗ್ಯ ಸರಿಯಿಲ್ಲದ ಕಾರಣ ಆತನನ್ನು ಅಂಬ್ಯುಲೆನ್ಸ್​ನಲ್ಲಿ ಕರೆದೊಯ್ಯಲಾಗಿದ್ದು, ಇದನ್ನು ಕಂಡ ನಾಯಿ ಮಾಲೀಕನಿರುವ  ಅಂಬ್ಯುಲೆನ್ಸ್​ನ್ನು ಹಿಂಬಾಲಿಸುತ್ತದೆ. ನಂತರ ಅಂಬ್ಯುಲೆನ್ಸ್​ನಲ್ಲಿರುವುದು ತನ್ನ ಮಾಲೀಕನೆ ಎಂದು ಖಚಿತಪಡಿಸಿಕೊಳ್ಳುತ್ತದೆ. ಚಿಕಿತ್ಸೆ ಮುಗಿಯುವವರೆಗೂ ಆಸ್ಪತ್ರೆಯ ಬಾಗಿಲಿನಲ್ಲಿ ಕಾಯುತ್ತಿರುತ್ತದೆ. ಹೀಗೆ ಈ ದೃಶ್ಯದಲ್ಲಿ ನಾಯಿಯನ್ನು ನೋಡಿದರೆ ಅಯ್ಯೋ ಪಾಪ ಎನಿಸುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಳಗಾವಿ ಅಧಿವೇಶನ, ಬಿಜೆಪಿ ಆರೋಪಕ್ಕೆ ಸ್ಪೀಕರ್ ಯುಟಿ ಖಾದರ್ ಪ್ರತಿಕ್ರಿಯೆ ಹೀಗಿತ್ತು

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಈ ದಿನದಿಂದ ಹೋರಾಟ ಶುರು

ಇಲ್ಲಿದೆ ಶಿವನಿಂದ ಪ್ರೇರಿತವಾದ ಗಂಡು ಮಗುವಿನ ಕೆಲ ಹೆಸರುಗಳು

ಉತ್ತರಾಖಂಡ: ಕಂದಕಕ್ಕೆ ಬಿದ್ದ 18ಮಂದಿಯಿದ್ದ ಕಾರು, 5ಮಂದಿ ದುರ್ಮರಣ

ರಾಹುಲ್ ಗಾಂಧಿ ಯಾವತ್ತೂ ಫಾರಿನ್ ಟೂರ್ ನಲ್ಲಿ ಬ್ಯುಸಿ ಎಲ್ಲಿ ಹೋಗ್ತಾರೋ ಗೊತ್ತಿಲ್ಲ: ಬಿಜೆಪಿ ವ್ಯಂಗ್ಯ

ಮುಂದಿನ ಸುದ್ದಿ
Show comments