Daily Horoscope
✕

ಮೋದಿ ನಿವಾಸದ ಬಳಿ ಡ್ರೋನ್ ಪತ್ತೆ, ತನಿಖೆ ಆರಂಭ

Webdunia
ಸೋಮವಾರ, 3 ಜುಲೈ 2023 (22:12 IST)
ಪ್ರಧಾನಿ ನರೇಂದ್ರ ಮೋದಿ ನಿವಾಸದ ಬಳಿ ಡ್ರೋನ್ ಪತ್ತೆಯಾಗಿದ್ದು, ತನಿಖೆ ಆರಂಭಗೊಂಡಿದೆ. ಎಸ್​ಪಿಜಿ ಸಿಬ್ಬಂದಿಗೆ ಬೆಳಗಿನ ಜಾವ 5.30ರ ಸುಮಾರಿಗೆ ಡ್ರೋನ್ ಕಾಣಿಸಿದೆ. ಎಚ್ಚರಿಕೆಯ ನಂತರ, ದೆಹಲಿ ಪೊಲೀಸರು ಡ್ರೋನ್ ಅನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.ದೆಹಲಿ ಪೊಲೀಸರು ಡ್ರೋನ್ ಪತ್ತೆ ಹಚ್ಚಲು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಆದರೆ ಇದುವರೆಗೆ ಯಾವುದೇ ಡ್ರೋನ್ ಪತ್ತೆಯಾಗಿಲ್ಲ. ಪಿಎಂ ಮೋದಿ ಅವರ ನಿವಾಸವು ರೆಡ್ ನೋ ಫ್ಲೈ ಝೋನ್ ಅಥವಾ ಡ್ರೋನ್ ಝೋನ್ ಅಡಿಯಲ್ಲಿ ಬರುತ್ತದೆ. ದೆಹಲಿ ಪೊಲೀಸರ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಬಳಿ ಅಪರಿಚಿತ ಹಾರುವ ವಸ್ತುವೊಂದರ ಬಗ್ಗೆ ಎನ್‌ಡಿಡಿ ನಿಯಂತ್ರಣ ಕೊಠಡಿಯಲ್ಲಿ ಮಾಹಿತಿ ಬಂದಿದೆ. ಈವರೆಗೆ ಪೊಲೀಸರು ಮತ್ತು ಇತರ ಭದ್ರತಾ ಏಜೆನ್ಸಿಗಳ ಸಿಬ್ಬಂದಿ ಪಿಎಂ ಮೋದಿ ನಿವಾಸದ ಬಳಿ ಅನುಮಾನಾಸ್ಪದವಾಗಿ ಏನನ್ನೂ ಕಂಡುಕೊಂಡಿಲ್ಲ. ಏರ್ ಟ್ರಾಫಿಕ್ ಕಂಟ್ರೋಲ್ ರೂಮ್​ ಸಹ ಏನನ್ನೂ ಪತ್ತೆ ಮಾಡಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments