Webdunia - Bharat's app for daily news and videos

Install App

ಸಿದ್ದುಗೆ ಟಗರು ಗಿಫ್ಟ್ ನೀಡಿದ ಅಭಿಮಾನಿ

Webdunia
ಮಂಗಳವಾರ, 2 ಮೇ 2023 (17:30 IST)
ತುಮಕೂರಿನಲ್ಲಿ ಚುನಾವಣಾ ಪ್ರಚಾರ ನಡೆಸಿದ ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಅಭಿಮಾನಿಯೋರ್ವ ಟಗರು ಗಿಫ್ಟ್​ ನೀಡಿದ್ದಾರೆ.. ಶಿರಾದಲ್ಲಿ ಸಿದ್ದರಾಮಯ್ಯ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ರು.. ಈ ವೇಳೆ ಶಿರಾದ ಗಡಾರಿ ಹನುಮಂತಪ್ಪ ಎಂಬುವವರು ಸಿದ್ದರಾಮಯ್ಯಗೆ ಟಗರು ಗಿಫ್ಟ್ ನೀಡಿದ್ದಾರೆ.. ಹನುಮಂತರಾಯಪ್ಪ ಜೊತೆ ಸಿದ್ದು ಫೋಟೋ ತೆಗೆಸಿಕೊಂಡಿದ್ದಾರೆ.. ಟಗರಿಗೆ ಕಾಂಗ್ರೆಸ್ ಚಿಹ್ನೆಯ ಶಾಲನ್ನ ಹೊದಿಸಿ ಗಿಫ್ಟ್ ನೀಡಲಾಗಿದೆ.. ಟಗರು ಪಡೆದ ಬಳಿಕ ಸಿದ್ದು ಜನರತ್ತ ಕೈ ಬೀಸಿ, ಸಂಭ್ರಮಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments