Webdunia - Bharat's app for daily news and videos

Install App

7200 ವಜ್ರಗಳಿಂದ ಮೋದಿ ಫೋಟೋ ತಯಾರಿಸಿದ ಅಭಿಮಾನಿ!

Webdunia
ಗುರುವಾರ, 7 ಸೆಪ್ಟಂಬರ್ 2023 (18:06 IST)
ಸೆಪ್ಟೆಂಬರ್ 17 ಪ್ರಧಾನಿ ನರೇಂದ್ರ ಮೋದಿಯವರ 73ನೇ ಜನ್ಮದಿನವನ್ನಾಚರಿಸಿಕೊಳ್ಳಲಿದ್ದಾರೆ. ಸೂರತ್ನಲ್ಲಿ ಪ್ರಧಾನಿಯವರ ಅಭಿಮಾನಿಯೊಬ್ಬರು 7,200 ವಜ್ರಗಳಿಂದ ಅವರ ಫೋಟೋ ತಯಾರಿಸಿದ್ದಾರೆ. ಸೂರತ್ನ ವಿಪುಲ್ ಜೆಪಿವಾಲಾ ಅವರು ಈ ಫೋಟೋವನ್ನು ಪ್ರಧಾನಿಗೆ ಉಡುಗೊರೆಯಾಗಿ ನೀಡಲು ಬಯಸಿದ್ದಾರೆ. ಅವರು ಈಗಾಗಲೇ ಪ್ರಧಾನಿ ನರೇಂದ್ರ ಮೋದಿಯವರ 9 ಕ್ಕೂ ಹೆಚ್ಚು ಫೋಟೋಗಳನ್ನು ಮಾಡಿದ್ದಾರೆ. ಸೂರತ್ ವಿಶ್ವದಲ್ಲೇ ವಜ್ರದ ನಗರ ಎಂದು ಪ್ರಸಿದ್ಧವಾಗಿದ್ದು ಆದ್ದರಿಂದ ವಿಪುಲ್ ಅವರು ವಜ್ರದಿಂದ ಪ್ರಧಾನಿಯವರ ಭಾವಚಿತ್ರವನ್ನು ಮಾಡಲು ಬಯಸಿದ್ದರು.ಇನ್ನು ವಿಪುಲ್ ಜೆಪಿವಾಲಾ ಅವರು ಈ ಚಿತ್ರವನ್ನು ಸುಮಾರು ಮೂರೂವರೆ ತಿಂಗಳ ಶ್ರಮದಿಂದ ಪೂರ್ಣಗೊಳಿಸಿದ್ದಾರೆ ಇಲ್ಲಿ ಅಮೇರಿಕನ್ ವಜ್ರಗಳಲಾಗಿದೆ.ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಅಧ್ಯಕ್ಷ ಜೋ ಬಿಡೆನ್ ಅವರ ಪತ್ನಿಗೆ ವಜ್ರಖಚಿತ ಕ್ರಾಫ್ಟ್ವೊಂದನ್ನು ಉಡುಗೊರೆಯಾಗಿ ನೀಡಿದ ನಂತರ,ನನಗೂ ಪ್ರಧಾನಿಯವರ ಈ ಚಿತ್ರವನ್ನು ರಚಿಸಲು ಪ್ರೇರೇಪಿಸಿತು ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಸುದೀರ್ಘ ಜೀವನ ಗುಟ್ಟು ಇದುವೇ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾರ್ಮಿಕರ ಒತ್ತಡಕ್ಕೆ ಮಣಿದು 12 ಗಂಟೆ ಕೆಲಸದ ಬಗ್ಗೆ ಮಹತ್ವದ ನಿರ್ಧಾರ ಮಾಡಿದ ಸರ್ಕಾರ

ಪ್ರಜ್ವಲ್ ರೇವಣ್ಣ ರೇಪ್ ಕೇಸ್: ಇಂದು ತೀರ್ಪಿನ ದಿನ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಮುಂದಿನ ಸುದ್ದಿ
Show comments