Webdunia - Bharat's app for daily news and videos

Install App

ತಂದೆಯನ್ನೇ ಕೊಡಲಿಯಿಂದ ಕೊಚ್ಚಿ ಹತ್ಯೆಗೈದ ಅಪ್ರಾಪ್ತ ಬಾಲಕ!

Webdunia
ಗುರುವಾರ, 28 ಏಪ್ರಿಲ್ 2022 (09:13 IST)
ಧಾರವಾಡ : ಅಪ್ರಾಪ್ತ ಬಾಲಕನೊಬ್ಬ ತನ್ನ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.

ಮೃತ ದುರ್ದೈವಿಯನ್ನು ಪುಂಡಲೀಕ (43) ಎಂದು ಗುರುತಿಸಲಾಗಿದೆ. ಪ್ರತಿ ದಿನ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತಿದ್ದ ತಂದೆಯಿಂದ ರೋಸಿ ಹೋಗಿದ್ದ ಮಗ, ಕೊನೆಗೆ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.

ಬಾಲಕ ಇನ್ನೂ 17 ವರ್ಷದವನಾಗಿದ್ದು, ತಂದೆಯ ಜೊತೆ ಕಳೆದ ನಾಲ್ಕು ದಿನಗಳ ಹಿಂದೆ ಕೂಡಾ ಜಗಳ ಮಾಡಿದ್ದ. ಆದರೂ ತಂದೆ ಕುಡಿದು ಬಂದು ಗಲಾಟೆ ಆರಂಭಿಸಿದಾಗ ತನ್ನ ಮನೆ ಎದುರಿನಲ್ಲಿಯೇ ಮಗ ಕೊಡಲಿಯಿಂದ ಕೊಚ್ಚಿ ಹತ್ಯೆಗೈದಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments