ಮಗಳಿಗೆ ಚುಡಾಯಿಸಿದ್ದನ್ನು ಪ್ರಶ್ನೆ ಮಾಡಿದ್ರೆ ತಂದೆಗೆ ಚಾಕು ಇರಿದು ಬಿಡೋದಾ

Webdunia
ಭಾನುವಾರ, 15 ಡಿಸೆಂಬರ್ 2019 (14:31 IST)
ಆತನ ಮಗಳನ್ನು ಹುಡುಗನೊಬ್ಬ ಚುಡಾಯಿಸುತ್ತಿದ್ದನು. ಏಕೆ ಚುಡಾಯಿಸುತ್ತಿರುವೆ ಎಂದು ಕೇಳಿದ್ದಕ್ಕೆ ಹುಡುಗಿಯ ತಂದೆಗೆ ಚಾಕುವಿನಿಂದ ಇರಿದು ತೀವ್ರ ಗಾಯಗೊಳಿಸಿರೋ ಅಮಾನವೀಯ ಘಟನೆ ನಡೆದಿದೆ.

ಕಲಬುರಗಿಯ ಬಾಪು ನಗರದಲ್ಲಿ ಈ ಘಟನೆ ನಡೆದಿದ್ದು, ಹುಡುಗಿಯ ತಂದೆ ಈಶ್ವರ್ ಗಾಯಗೊಂಡು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈಶ್ವರ್ ನ ಮಗಳಿಗೆ ಬಾಪು ನಗರದ ನಿವಾಸಿ ವಿಕಾಸ್ ಚುಡಾಯಿಸುತ್ತಿದ್ದನೆನ್ನಲಾಗಿದೆ. ಹೀಗಾಗಿ ವಿಕಾಸ್  ಮನೆಗೆ ಈಶ್ವರ್ ಹೋಗಿದ್ದಾರೆ. ಆಗ ವಿಕಾಸ್ ಹಾಗೂ ಆತನ ತಂದೆ ಬಂಧನ್ ಅಲಿಯಾಸ್ ಲಾಲ್ ಬಹಾದ್ದೂರ ಉಪಾಧ್ಯಾಯ ಸೇರಿ ಚಾಕುವಿನಿಂದ ತಿವಿದು ಹಲ್ಲೆ ನಡೆಸಿದ್ದಾರೆ.

ಪೊಲೀಸರು ಆರೋಪಿಗಳನ್ನು ಬಂಧನ ಮಾಡಿದ್ದು, ವಿಚಾರಣೆ ತೀವ್ರಗೊಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಭವನಗಳಿಗೆ 67 ಕೋಟಿ, ಹಿಂದೂಗಳಿಗೆ ದುಡ್ಡಿಲ್ಲ: ಹಿಂದೂಗಳು ವೋಟ್ ಹಾಕಿಲ್ವಾ ಎಂದ ಅಶೋಕ್

ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಬಾರಿ ನಡೆದಿತ್ತು ಮತಪಟ್ಟಿ ಪರಿಷ್ಕರಣೆ: ಹಾಗಿದ್ದರೂ ಈಗ ವಿರೋಧ ಯಾಕೆ

ನಿತೀಶ್ ಕುಮಾರ್ ಪದೇ ಪದೇ ಮೋದಿ ಕಾಲಿಗೆ ಬೀಳೋದ್ಯಾಕೆ: ವಿಡಿಯೋ ನೋಡಿ ಕೆಲವರಿಗೆ ಉರಿ

ಬೆಂಗಳೂರು ದರೋಡೆ ಪ್ರಕರಣ: ಪೊಲೀಸರ ಕಣ್ತಪ್ಪಿಸಲು ಕಳ್ಳರ ಖತರ್ನಾಕ್ ಪ್ಲ್ಯಾನ್ ಬಹಿರಂಗ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಮುಂದಿನ ಸುದ್ದಿ
Show comments