Select Your Language

Notifications

webdunia
webdunia
webdunia
webdunia

ಮುಸ್ಲಿಂ ಯುವಕನ ಲವ್ ಮಾಡಿದ್ದಕ್ಕೆ ಮಗಳನ್ನೇ ಕೊಂದು ಸೂಟ್ ಕೇಸ್ ನಲ್ಲಿ ತುಂಬಿದ ತಂದೆ

ಮುಸ್ಲಿಂ ಯುವಕನ ಲವ್ ಮಾಡಿದ್ದಕ್ಕೆ ಮಗಳನ್ನೇ ಕೊಂದು ಸೂಟ್ ಕೇಸ್ ನಲ್ಲಿ ತುಂಬಿದ ತಂದೆ
ಮುಂಬೈ , ಮಂಗಳವಾರ, 10 ಡಿಸೆಂಬರ್ 2019 (14:02 IST)
ಮುಸ್ಲಿಂ ಸಮುದಾಯದ ಯುವಕನನ್ನು ಪ್ರೀತಿ ಮಾಡಿದ ಕಾರಣಕ್ಕೆ ಸ್ವಂತ ಮಗಳನ್ನೇ ತಂದೆಯೊಬ್ಬ ಕೊಲೆ ಮಾಡಿದ್ದಾನೆ.

ಮಗಳನ್ನು ಕೊಲೆ ಮಾಡಿ ಆಕೆಯ ದೇಹದ ಭಾಗಗಳನ್ನು ಸೂಟ್ ಕೇಸ್ ನಲ್ಲಿ ತುಂಬಿಕೊಂಡು ಹೋಗುತ್ತಿದ್ದಾಗ ಪ್ರಕರಣ ಬಯಲಿಗೆ ಬಿದ್ದಿದೆ.

48 ವರ್ಷದ ಪಾಪಿ ತಂದೆ  ಅರವಿಂದ ತಿವಾರಿ ತನ್ನ 21 ವರ್ಷದ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ್ದಾನೆ.

ಈ ಕುರಿತು ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧನ ಮಾಡಿದ್ದಾರೆ. ಮುಂಬೈನ ಥಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಗಳ ಗಳ ಅತ್ತು ಕಣ್ಣೀರು ಸುರಿಸಿದ ನಿಖಿಲ್ ಕುಮಾರಸ್ವಾಮಿ