Select Your Language

Notifications

webdunia
webdunia
webdunia
webdunia

ದೆಹಲಿಯ ಆಜಾದ್‌ಪುರ ಮಂಡಿಯಲ್ಲಿ ಬೆಂಕಿ ಅವಘಡ..!

fire accident
ದೆಹಲಿ , ಶನಿವಾರ, 30 ಸೆಪ್ಟಂಬರ್ 2023 (18:22 IST)
ದೆಹಲಿಯ ಆಜಾದ್‌ಪುರ ಮಂಡಿಯಲ್ಲಿ ನಿನ್ನೆ ಸಂಜೆ 5:20ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕನಿಷ್ಠ 10 ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದು, ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಮಾರುಕಟ್ಟೆಯಲ್ಲಿನ ಟೊಮೆಟೊ ಶೆಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅತಿದೊಡ್ಡ ತರಕಾರಿ ಮಾರುಕಟ್ಟೆಯಾದ ಆಜಾದ್‌ಪುರ ಮಂಡಿಯಲ್ಲಿ ಶೆಡ್ ಬೆಂಕಿಗಾಹುತಿಯಾಗಿದೆ 11 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿದ್ದು ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದು,ಇದುವರೆಗೂ ಯಾವುದೇ ಸಾವು ನೋವು  ವರದಿ ಆಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

2000 ರೂ. ನೋಟು ವಾಪಸ್‌ಗೆ ಇವತ್ತೇ ಕೊನೆಯ ದಿನ..!