ದೀಪಾವಳಿ ಹಬ್ಬದ ದಿನದಂದೆ ಫರ್ನೀಚರ್ ಶೋ ರೂಂಗೆ ಬೆಂಕಿ

Webdunia
ಸೋಮವಾರ, 13 ನವೆಂಬರ್ 2023 (14:00 IST)
ದೀಪಾವಳಿ ಹಬ್ಬದ ದಿನದಂದು ಬೆಂಗಳೂರು ಹೊರಮಾವು ಔಟರ್ ರಿಂಗ್ ರೋಡ್ ನಲ್ಲಿನ ಸ್ಟಾನ್ಲಿ ಫರ್ನೀಚರ್ ಶೋರೂಂ ಬೆಂಕಿ ತಗ್ಗುಲಿದೆ.ಐದು ಅಂತಸ್ತಿನ‌ ಬಿಲ್ಡಿಂಗ್ ನಲ್ಲಿ ಮೂರು ಕಂಪನಿಗಳಿದ್ದವು.ಈ ಪೈಕಿ ಫರ್ನೀಚರ್ ಶೋರೂಂ ಸಂಪೂರ್ಣ ಬೆಂಕಿಗೆ ಆಹುತಿ ಆಗಿದೆ.ನೆಲಮಹಡಿ ಹಾಗೂ ಮೊದಲನೇ ಮಹಡಿಯಲ್ಲಿ ಫರ್ನೀಚರ್ ಶೋರೂಂ ಇದ್ದು,ರಾತ್ರಿ 12 ಗಂಟೆ ಸುಮಾರಿಗೆ ಅವಘಡ ನಡೆದಿದೆ.ಭಾರಿ ಅನಾಹುತ ತಪ್ಪಿದೆ. 
 
ಮೂವರು ಸೆಕ್ಯೂರಿಟಿ ಗಾರ್ಡ್ ಗಳು ಪ್ರಾಣಾಪಾಯದಿಂದ ಪಾರಾಗಿದ್ದು.ಕಟ್ಟಡದಲ್ಲಿ ಸಿಲುಕಿದ್ದ ಸೆಕ್ಯೂರಿಟಿ ಗಾರ್ಡ್ ಗಳನ್ನ ಅಗ್ನಿಶಾಮಕದಳ ಸಿಬ್ಬಂದಿ ರಕ್ಷಿಸಿದ್ದಾರೆ.ಘಟನೆಯಲ್ಲಿ ಫರ್ನಿಚರ್ ಶೋರೂಂ ಸಂಪೂರ್ಣ ಭಸ್ಮವಾಗಿದೆ.ಉಳಿದಂತೆ ಕೋಚಿಂಗ್ ಸೆಂಟರ್ ಹಾಗೂ ಐಟಿ ಕಂಪನಿ ಸಣ್ಣಪುಟ್ಟ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಢ ನಡೆದಿರುವ ಶಂಕೆ ವ್ಯಕ್ತವಾಗಿದೆ.ಎರಡನೇ ಮಹಡಿಯಲ್ಲಿ ಕಾಮೆಡ್ ಕೋಂಚಿಂಗ್ ಸೆಂಟರ್,3,4 ನೇ ಮಹಡಿಯಲ್ಲಿ ಬ್ರೇಕ್ಸ್ ಕಂಟ್ರೋಲ್ಸ್, ಎಂಬ ಸಾಫ್ಟ್‌ವೇರ್ ಕಂಪನಿ ಇದೆ.ಸ್ಥಳಕ್ಕೆ  ಬಂದ ನಾಲ್ಕು ಅಗ್ನಿಶಾಮಕದಳ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ಮುಂದುವರೆದಿದೆ.ಸದ್ಯ ಸಂಪೂರ್ಣವಾಗಿ ಅಗ್ನಿಶಾಮಕದಳ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.ರಾಮಮೂರ್ತಿನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ಜಾತಿ ಗಣತಿ: ವಿಜಯೇಂದ್ರ

ಶಾಂತಿ ನೊಬೆಲ್‌ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಡೊನಾಲ್ಡ್‌ ಟ್ರಂಪ್‌ಗೆ ನಿರಾಸೆ: ಸಿಕ್ಕಿದ್ದು ಯಾರಿಗೆ ಗೊತ್ತಾ

ಮೈಸೂರಿನಲ್ಲಿ ಕೆಲಸವಾಗಬೇಕಾದರೆ ಸಿಎಂ ಪುತ್ರ ಯತೀಂದ್ರನಿಗೆ ಕಪ್ಪ ಕೊಡಬೇಕು: ಪ್ರತಾಪ್ ಸಿಂಹ

ಬಿಹಾರ ಚುನಾವಣೆಗೆ ಕೈ ಹೈಕಮಾಂಡ್ ಗೆ 300 ಕೋಟಿ, ಸಚಿವ ಸ್ಥಾನಕ್ಕೆ ವೀರೇಂದ್ರ ಪಪ್ಪಿ ಆಫರ್: ಆರ್ ಅಶೋಕ್ ಟಾಂಗ್

ಅನ್ನಭಾಗ್ಯಕ್ಕೆ ಇಂದಿರಾ ಹೆಸರು: ಬಸವಣ್ಣನವರ ಹೆಸರು ನೆನಪಾಗಲಿಲ್ವೇ ಸಿದ್ದರಾಮಯ್ಯನವರೇ

ಮುಂದಿನ ಸುದ್ದಿ
Show comments