Daily Horoscope
✕

ಮನೆಯೊಂದರಲ್ಲಿ‌ ಕಾಣಿಸಿಕೊಂಡ ಬೆಂಕಿ

geetha
ಮಂಗಳವಾರ, 16 ಜನವರಿ 2024 (15:42 IST)
ಬೆಂಗಳೂರು-ಆರ್.ಟಿ.ನಗರದ ಮನೆಯೊಂದರಲ್ಲಿ‌ ಬೆಂಕಿ ಕಾಣಿಸಿಕೊಂಡಿದೆ.ಎರಡನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಆಗಿಲ್ಲ .ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.ಮನೆಯಲ್ಲಿ ಸಿಲುಕಿದ್ದ ಇಬ್ಬರು ಮಕ್ಕಳನ್ನ  ರಕ್ಷಣೆ ಮಾಡಲಾಗಿದೆ.ತೌಸಿಫ್ ಎಂಬುವವರಿಗೆ ಸೇರಿದ ಮನೆಯಾಗಿದ್ದು,ವಾಷಿಂಗ್ ಮಷಿನ್,ಟಿವಿ,ಫ್ರಿಡ್ಜ್ ಸೇರಿ ಮನೆಯಲ್ಲಿದ್ದ ಎಲ್ಲ ವಸ್ತು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments