Publish Date: Wed, 18 Oct 2023 (19:30 IST)
Updated Date: Wed, 18 Oct 2023 (19:12 IST)
ತಾವರೆಕೆರೆ ಮುಖ್ಯ ರಸ್ತೆಯಲ್ಲಿ ಪಬ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ.ನಾಲ್ಕನೇ ಫ್ಲೋರ್‌ನಲ್ಲಿರುವ ಪಬ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಬೆಂಕಿ ತೀವ್ರತೆ ಜಾಸ್ತಿಯಿದ್ದು ಪಕ್ಕದ ಬಿಲ್ಡಿಂಗ್ ಗೂ ಬೆಂಕಿ ಹಬ್ಬಿದೆ.ಪಕ್ಕದ ಕಟ್ಟಡದಲ್ಲಿಯು ದಟ್ಟ ಹೊಗೆ ಆವರಿಸಿಕೊಂಡಿದೆ.ಸುದ್ದಗುಂಟೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದುಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ದೌಡಯಿಸಿದ್ದಾರೆ.