Webdunia - Bharat's app for daily news and videos

Install App

ಪಬ್ ಕಾಣಿಸಿಕೊಂಡ ಬೆಂಕಿ

Webdunia
ಬುಧವಾರ, 18 ಅಕ್ಟೋಬರ್ 2023 (19:30 IST)
ತಾವರೆಕೆರೆ ಮುಖ್ಯ ರಸ್ತೆಯಲ್ಲಿ ಪಬ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ.ನಾಲ್ಕನೇ ಫ್ಲೋರ್‌ನಲ್ಲಿರುವ ಪಬ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಬೆಂಕಿ ತೀವ್ರತೆ ಜಾಸ್ತಿಯಿದ್ದು ಪಕ್ಕದ ಬಿಲ್ಡಿಂಗ್ ಗೂ ಬೆಂಕಿ ಹಬ್ಬಿದೆ.ಪಕ್ಕದ ಕಟ್ಟಡದಲ್ಲಿಯು ದಟ್ಟ ಹೊಗೆ ಆವರಿಸಿಕೊಂಡಿದೆ.ಸುದ್ದಗುಂಟೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದುಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ದೌಡಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

Ganesha Festival 2026: ಬೆಂಗಳೂರಿನಿಂದ ಊರಿಗೆ ತೆರಳುವವರಿಗೆ ಕೆಎಸ್‌ಆರ್‌ಟಿಸಿಯಿಂದ ಗುಡ್‌ನ್ಯೂಸ್‌

ಲಂಡನ್‌ನಲ್ಲಿ ವಿರಾಟ್ ಭೇಟಿಯಾದ ಏಕನಾಥ್ ಶಿಂಧೆ, ಕ್ರಿಕೆಟಿಗನ ಸರಳತೆಗೆ ಡಿಸಿಎಂ ಮೆಚ್ಚುಗೆ

ವೈರಲ್ ವಿಡಿಯೋ, ಫೋನ್‌ನಲ್ಲಿ ಮಗ್ನರಾಗಿದ್ದ ವ್ಯಕ್ತಿ ತೆರೆದ ಜಾಗವನ್ನು ಗಮನಿಸದೆ ಇದ್ದಾಗ ಏನಾಯ್ತು ನೋಡಿ

ಮುಂದಿನ ಸುದ್ದಿ
Show comments