Select Your Language

Notifications

webdunia
webdunia
webdunia
webdunia

ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ

ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿಯಲ್ಲಿನ ರೆಸೋನನ್ಸ್ ರಾಸಾಯನಿಕ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ದೊಡ್ಡಬಳ್ಳಾಪುರದ ಗ್ರಾಮಾಂತರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆಕಾಶದೆತ್ತರಕ್ಕೆ ಬೆಂಕಿಯ ಹೊಗೆ ಪಸರಿಸಿದೆ. ಆತಂಕಗೊಂಡ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿಯನ್ನು ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಅವಘಡಕ್ಕೆ ನಿಖರ ಮಾಹಿತಿ ತಿಳಿದು ಬಂದಿಲ್ಲ.  

Share this Story:

Follow Webdunia kannada

ಮುಂದಿನ ಸುದ್ದಿ

ನಷ್ಟದಲ್ಲೇ BMTC ಮುಂದುವರಿಕೆ