Select Your Language

Notifications

webdunia
webdunia
webdunia
webdunia

ಸ್ನೇಹಿತರಿಂದಲೇ ಸ್ನೇಹಿತನ ಕೊಲೆ

A friend's murder by a friend
ಸ್ನೇಹಿತರಿಂದಲೇ ಸ್ನೇಹಿತನ ಕೊಲೆ ಮಾಡಿರೋ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಐಮರೆಡ್ಡಿಹಳ್ಳಿಯ ಬಾಲಾಜಿ ಡಾಬಾದಲ್ಲಿ ನಡೆದಿದೆ. ನವೀನ್ ರೆಡ್ಡಿ(28) ಕೊಲೆಯಾದ ದುರ್ದೈವಿಯಾಗಿದ್ದಾನೆ. ಕಂಠ ಪೂರ್ತಿ ಮದ್ಯ ಕುಡಿಸಿ ಅಮಲಿನಲ್ಲಿದ್ದ ನವೀನ್ ರೆಡ್ಡಿಯನ್ನ ಸಿದ್ದು ಹಾಗೂ ಬೈರಾರೆಡ್ಡಿ ಇಬ್ಬರು ಸೇರಿ ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಚಿಂತಾಮಣಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿ ಆರೋಪಿಗಳನ್ನ ಬಂಧಿಸಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗುಂಡು ಹಾರಿಸಿದ ವ್ಯಕ್ತಿ ಸಾವು