Webdunia - Bharat's app for daily news and videos

Install App

ಸಿದ್ದರಾಮಯ್ಯರನ್ನ ಇಳಿಸೋಕೆ ಒಂದು ಗ್ಯಾಂಗ್ ರೆಡಿ

Webdunia
ಭಾನುವಾರ, 26 ನವೆಂಬರ್ 2023 (16:46 IST)
ಸಿದ್ದರಾಮಯ್ಯರನ್ನ ಇಳಿಸೋಕೆ ಒಂದು ಗ್ಯಾಂಗ್ ರೆಡಿ ಆಗಿ ಕೂತಿದೆ, ಅದು ಡಿಕೆಶಿ ಅವರ ಗ್ಯಾಂಗ್ ಅಂತಾ ವಿಪಕ್ಷ ನಾಯಕ ಆರ್​​​. ಆಶೋಕ್​​​​​​ ಹೊಸ ಬಾಂಬ್​​​​​​​​​​​​​​ವೊಂದನ್ನ ಸಿಡಿಸಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡದ ಅವರು,ಇನ್ನೊಂದು ಕಡೆ ಡಿಕೆಶಿ ಅವರನ್ನ ಸಿಕ್ಕಿ ಹಾಕಿಸಲು ಸಿದ್ದರಾಮಯ್ಯ ಅವ್ರು ಪರಮೇಶ್ವರ್ ಮನೆಯಲ್ಲಿ ಮೀಟಿಂಗ್ ಮಾಡಿದ್ದಾರೆ.. ನಾಲ್ಕು ಜನ ಸೇರಿ ಡಿಕೆಶಿಗೆ ಖೆಡ್ಡಾ ತೊದಲು ರೆಡಿ ಮಾಡಿದ್ದಾರೆ. ಮೈತ್ರಿ ಸರ್ಕಾರವನ್ನ ಬಿಳಿಸೋಕೆ ಬೆಳಗಾವಿಯಲ್ಲಿಯೇ ಪ್ಲಾನ್ ಆಗಿತ್ತು. ಈಗಲೂ ಅಲ್ಲಿಂದಲೇ ತಯಾರಿ ನಡೀತಾ ಇದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ಮುಂದಿನ ಸುದ್ದಿ
Show comments