ಕಳ್ಳತನ ಖಯಾಲಿ ಮಾಡಿಕೊಂಡ ಗ್ಯಾಂಗ್

Webdunia
ಗುರುವಾರ, 3 ಆಗಸ್ಟ್ 2023 (15:50 IST)
ಖರ್ಚಿಗೆ ಕಾಸಿಲ್ಲ ಅಂದರೆ ಕಳ್ಳತನವೆ ಖಯಾಲಿ ಮಾಡಿಕೊಂಡ ಗ್ಯಾಂಗ್ ಒಂದು ರಾಜಾರೋಷವಾಗಿ ಅಂಗಡಿಗಳ ಬೀಗ ಮುರಿದು ಕಳ್ಳತನ ಮಾಡಿದ್ದಾರೆ.  ಮಡಿವಾಳದ ಮಾರುತಿ ನಗರದಲ್ಲಿರುವ ಬ್ರಹ್ಮಲಿಂಗೇಶ್ವರ ಕಾಂಡಿಮೆಂಟ್ ನಲ್ಲಿ  ಶೆಟರ್ ಬೀಗ ಮುರಿದು  22 ಸಾವಿರ ಹಣ, ಸೇರಿ ಕೆಲವು ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ.ಸಿಸಿಟಿವಿ ಡಿವಿಆರ್ ಸಹ  ಕಳ್ಳತನ ಮಾಡಿದ್ದಾರೆ  ಕಳ್ಳತನ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬೈಕ್ ನಲ್ಲಿ‌ ಬಂದ ಇಬ್ಬರಿಂದ ಕೃತ್ಯ ನಡೆದಿದೆ. 
 
ರಾಡ್ ನಿಂದ ಬೀಗ ಮುರಿದು ಕಳ್ಳತನ ಮಾಡಿದ್ದಾರೆ ಘಟನೆ ಸಂಬಂಧ ಮಡಿವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆ ಗೆ ಪೊಲೀಸರು ತಲಾಷ್ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಡಿಪಾರು ಆದೇಶದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್

ರಾಮಮಂದಿರ ದೇಣಿಗೆ ದುರುಪಯೋಗ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಖಲಿಸ್ತಾನ್ ಗುಂಪಿನಿಂದ ಕೊಲೆ ಬೆದರಿಕೆ: ಭದ್ರತೆಯಲ್ಲಿ ಮಹತ್ವದ ಬದಲಾವಣೆ

ಮಕ್ಕಳಾಗಿಲ್ಲವೆಂದು ಸೊಸೆಯೊಬ್ಬಳನ್ನು ಈ ರೀತಿ ನಡೆಸಿಕೊಳ್ಳುವುದಾ, ಹೀನಾಯ ಘಟನೆ, Video

ಡಿಕೆ ಶಿವಕುಮಾರ್ ಇಡೀ ರಾಜ್ಯದ ಸಿಎಂ, ಅದು ಮರೆಯಬಾರದು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments