Select Your Language

Notifications

webdunia
webdunia
webdunia
Saturday, 12 April 2025
webdunia

ಪ್ರಧಾನಿ ಮೋದಿಗೆ ನೀಡಲು ಸಿದ್ಧವಾಗಿದೆ ಉಡುಗೊರೆ

ಧಾರವಾಡ
ಹುಬ್ಬಳ್ಳಿ , ಗುರುವಾರ, 12 ಜನವರಿ 2023 (08:26 IST)
ಹುಬ್ಬಳ್ಳಿಗೆ ಬರುತ್ತಿರುವ ಪ್ರಧಾನಿ ಮೋದಿಗಾಗಿ ಬಿದರಿ ಕಲೆಯಲ್ಲಿ ಅರಳಿದ ಸ್ವಾಮಿ ವಿವೇಕಾನಂದರ ಮನಮೋಹಕ ಮೂರ್ತಿಯನ್ನು ಸ್ಮರಣಿಯಾಗಿ ನೀಡಿ ಗೌರವಿಸಲಾಗುತ್ತಿದೆ.

ಧಾರವಾಡ ಜಿಲ್ಲೆಯ ಗರಗ ಹಾಗೂ ಬೆಂಗೇರಿಯಲ್ಲಿ ತಯಾರಿಸಲಾದ ತಿರಂಗವನ್ನು ಸಹ ಉಡುಗೊರೆಯಾಗಿ ನೀಡಿ ಗೌರವಿಸಲಾಗುತ್ತಿದೆ. ಹಾವೇರಿಯ ಏಲಕ್ಕಿ ಹಾರವನ್ನು ಸಿದ್ಧಪಡಿಸಲಾಗಿದೆ.

ಮೋದಿ ಆಗಮನದಿಂದಾಗಿ ನಗರದ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಮೋದಿ ಸಾಗುವ ಹಾದಿಯಲ್ಲಿ ಸಾರ್ವಜನಿಕ ಸಂಚಾರ ನಿಷೇಧಿಸಿಸಲಾಗಿದೆ. ಮಧ್ಯಾಹ್ನ 1 ಗಂಟೆಯಿಂದ ಸಂಜೆ 7 ಗಂಟೆಯವರಿಗೆ ನಿರ್ಬಂಧವಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಗಾರ್ಡನ್ ಟರ್ಮಿನಲ್ -2 ಸಾರ್ವಜನಿಕರ ಸೇವೆಗೆ ಲಭ್ಯ