Select Your Language

Notifications

webdunia
webdunia
webdunia
webdunia

ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ

ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ
ವಿಜಯಪುರ , ಶನಿವಾರ, 10 ಫೆಬ್ರವರಿ 2018 (10:27 IST)

ಮನೆಯ ಮುಂದೆ ಆಟವಾಡುತ್ತಿದ್ದ 11 ವರ್ಷದ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ಎಸಗಿರುವ ಘಟನೆ ವಿಜಯಪುರದಲ್ಲಿ ವರದಿಯಾಗಿದೆ.

ವಿಜಯಪುರ ತಾಲ್ಲೂಕಿನ ಬಬಲೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಆರೋಪಿ ಅಶೋಕ ಭಾವಿಕಟ್ಟಿ ಗ್ರಾಮದ ಹೊರವಲಯದಲ್ಲಿನ ಜಮೀನಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ.

ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ಅತ್ಯಾಚಾರ ಎಸಗಿರುವ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಪ್ರಕರಣ ಮುಚ್ಚಿ ಹಾಕಲು ರಾಜಕೀಯ ಪಕ್ಷವೊಂದರ ಮುಖಂಡರು ಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 


Share this Story:

Follow Webdunia kannada

ಮುಂದಿನ ಸುದ್ದಿ

ಸಂಜ್ವಾನ್ ಸೇನಾ ಕ್ಯಾಂಪ್ ಮೇಲೆ ನುಗ್ಗಿದ ಉಗ್ರರು! ಓರ್ವ ಯೋಧ ಹುತಾತ್ಮ