Webdunia - Bharat's app for daily news and videos

Install App

ಅಂಗನವಾಡಿಯಲ್ಲಿ ಮೂತ್ರ ವಿಸರ್ಜನೆಗೆಂದು ಹೋಗಿದ್ದ ಬಾಲಕಿಗೆ ಹಾವು ಕಡಿತ, ಸಾವು

Sampriya
ಮಂಗಳವಾರ, 31 ಡಿಸೆಂಬರ್ 2024 (17:02 IST)
ಮುಂಡಗೋಡು: ಅಂಗನವಾಡಿಯಲ್ಲಿ ಮೂತ್ರ ವಿಸರ್ಜನೆಗೆಂದು ಹಿಂಬದಿಗೆ ತೆರಳಿದ್ದ ಐದು ವರ್ಷದ ಬಾಲಕಿಗೆ ಹಾವು ಕಡಿದು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.

ಈ ಘಟನೆ ಪಟ್ಟಣದ ಮಾರಿಕಾಂಬಾ ನಗರದ ಅಂಗನವಾಡಿಯಲ್ಲಿ ನಡೆದಿದೆ.  ಐದು ವರ್ಷದ ಬಾಲಕಿ ಮಯೂರಿ ಸುರೇಶ ಕುಂಬಳೆಪ್ಪನವರ ಹಾವು ಕಡಿತದಿಂದ ಸಾವನ್ನಪ್ಪಿದ್ದಾಳೆ.

ಅಂಗನವಾಡಿಗೆ ಹೋಗಿದ್ದ ಮಯೂರಿ ಮೂತ್ರ ವಿಸರ್ಜನೆಗೆಂದು ಹೊರಗಡೆ ಹೋಗಿದ್ದಾಳೆ. ಈ ವೇಳೆ ಹಾವು ಕಡಿದಿದೆ. ರಕ್ತಸ್ರಾವ ಆಗುತ್ತಿರುವುದನ್ನು ಕಂಡ ಅಂಗನವಾಡಿ ಸಿಬ್ಬಂದಿ ಕೂಡಲೇ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್‌ಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾಳೆ. ಬಾಲಕಿ ಮೃತಪಟ್ಟಿರುವುದನ್ನು ಕಿಮ್ಸ್ ವೈದ್ಯರು ದೃಢಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments