ಕಾರ್ಮಿಕರಿಗೊಂದು ಸಿಹಿಸುದ್ದಿ; ಖಾಸಗೀ ವಲಯದ ಕಾರ್ಮಿಕರ ನಿವೃತ್ತಿಯ ವಯಸ್ಸು ಏರಿಕೆ

Webdunia
ಭಾನುವಾರ, 28 ಏಪ್ರಿಲ್ 2019 (10:25 IST)
ಬೆಂಗಳೂರು : ವಿವಿಧ ಸ್ಥರದ ಖಾಸಗೀ ವಲಯದ ಕಾರ್ಮಿಕರ ನಿವೃತ್ತಿಯ ವಯಸ್ಸನ್ನು ಏರಿಕೆ ಮಾಡುವುದರ ಮೂಲಕ ಇದೀಗ ಕಾರ್ಮಿಕರಿಗೆ ಕಾರ್ಮಿಕ ಇಲಾಖೆ ಸಿಹಿ ಸುದ್ದಿಯನ್ನು ನೀಡಿದೆ.


ಖಾಸಗೀ ವಲಯದಲ್ಲೂ ದುಡಿಯುತ್ತಿರುವವ ನಿವೃತ್ತಿಯ ವಯಸ್ಸನ್ನು 58 ವರ್ಷದಿಂದ 60 ವರ್ಷಕ್ಕೆ ಏರಿಕೆ ಮಾಡಲಾಗಿದ್ದು,  ಈ ಕುರಿತು ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ.


ಈ ಆದೇಶದಲ್ಲಿ ಕರ್ನಾಟಕ ಸರ್ಕಾರವು 1946ರ ಔದ್ಯೋಗಿಕ ಉದ್ಯೋಗಗಳ (ಸ್ಥಾಯಿ ಆದೇಶಗಳ) ಕಾಯ್ದೆಯಡಿ ರೂಪಿಸಲಾದ 1961ರ ಕರ್ನಾಟಕ ಔದ್ಯೋಗಿಕ ಉದ್ಯೋಗಗಳ (ಸ್ಥಾಯಿ ಆದೇಶಗಳು) ನಿಯಮಾವಳಿಯ ನಿಯಮ 3(1)ರಡಿ ನಿಗಧಿ ಪಡಿಸಲಾದ ಮಾದರಿ ಸ್ಥಾಯಿ ಆದೇಶಗ ಎ ಮತ್ತು ಬಿ ಗಳಲ್ಲಿ ಕ್ರಮವಾಗಿ ಕಂಡಿಕೆ 15-ಎ ಮತ್ತು 22-ಎ ಗಳಲ್ಲಿರುವ ಕಾರ್ಮಿಕ ನಿವೃತ್ತಿ ವಯಸ್ಸನ್ನು 58 ವರ್ಷಗಳಿಂದ 60 ವರ್ಷಗಳಿಗೆ ಹೆಚ್ಚಿಸಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲಿ ಫಿಲ್ಮ್‌ ಸಿಟಿ ನಿರ್ಮಾಣ: ಸಿಎಂ ಸಿದ್ದರಾಮಯ್ಯ

ಎಲ್ಲೆಂದರಲ್ಲಿ ಕಸ ಎಸೆದರೆ ಎಚ್ಚರ: ಇನ್ನು ಮುಂದೆ ರಸ್ತೆರಸ್ತೆಯಲ್ಲೂ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು

ಗ್ರಾಹಕರಿಗೆ ಗುಡ್‌ನ್ಯೂಸ್‌: ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ ಇಂದಿನಿಂದಲೇ ಕೊಂಚ ಅಗ್ಗ

ಆರ್ ಎಸ್ಎಸ್ ಪಂಥಸಂಚಲನಕ್ಕೆ ಅನುಮತಿ ಬೇಕು, ಎಂಇಎಸ್ ಪುಂಡರಿಗೆ ಇದು ಅಪ್ಲೈ ಆಗಲ್ವಾ

ಮತ್ತೊಂದು ಕಾಲ್ತುಳಿತ: ಇತಿಹಾಸ ಪ್ರಸಿದ್ಧ ಕ್ಷೇತ್ರದಲ್ಲಿ ದೇವರದರ್ಶನದ ನೂಕುನುಗ್ಗಲಿನಲ್ಲಿ 9 ಮಂದಿ ಸಾವು

ಮುಂದಿನ ಸುದ್ದಿ
Show comments