ಟ್ಯೂಶನ್ ಮುಗಿಸಿ ಹೋಗ್ತಿದ್ದ ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿ : ಬಾಲಕ ಸಾವು!

Webdunia
ಶುಕ್ರವಾರ, 18 ಆಗಸ್ಟ್ 2023 (09:49 IST)
ರಾಮನಗರ : ಟ್ಯೂಶನ್ ಮುಗಿಸಿ ಮನೆಗೆ ಹೋಗುತ್ತಿದ್ದ ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಮತ್ತೊಂದು ಬಾಲಕ ಸಾವನ್ನಪ್ಪಿದ ಘಟನೆ ರಾಮನಗರದಲ್ಲಿ ನಡೆದಿದೆ.

ಸುಚಿತ್ (10) ಮೃತ ದುರ್ದೈವಿ. ರಾಮನಗರ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದಲ್ಲಿ ಅಪಘಾತ ನಡೆದಿದ್ದು, ಸಾವಿನ ಸಂಖ್ಯೆ ಒಟ್ಟು ಮೂರಕ್ಕೆ ಏರಿದೆ. ಆಗಸ್ಟ್ 9ರಂದು ಟ್ಯೂಶನ್ ಮುಗಿಸಿಕೊಂಡು ಐವರು ಮಕ್ಕಳು ಮನೆಗೆ ಹೋಗುತ್ತಿದ್ದ ಸಂದರ್ಭ ಗೂಡ್ಸ್ ವಾಹನ ಡಿಕ್ಕಿಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments