Webdunia - Bharat's app for daily news and videos

Install App

ಅಜ್ಜನ ಕಣ್ಣೆದುರಲ್ಲೇ ಹೆಣವಾದ ಮೊಮ್ಮಗ

Webdunia
ಗುರುವಾರ, 12 ಡಿಸೆಂಬರ್ 2019 (16:03 IST)
ಬಸ್ ಹತ್ತುತ್ತಿದ್ದ ವೇಳೆಯಲ್ಲೇ ಬಸ್ ಹಿಂದಕ್ಕೆ ಚಲಿಸಿದ ಪರಿಣಾಮ ಬಾಲಕನೊಬ್ಬ ಬಸ್ ನ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾನೆ.

ಬೆಳಗಾವಿ ತಾಲೂಕಿನ ದೇಸೂರ ಗ್ರಾಮದಲ್ಲಿ ಕೆಎಸ್‍ಆರ್‍ಟಿಸಿ ಬಸ್ ನಲ್ಲಿ ಹತ್ತುತ್ತಿದ್ದ ವೇಳೆ ಬಸ್ ರಿವರ್ಸ್ ಚಲಿಸಿದ ಕಾರಣ 10 ವರ್ಷದ ಬಾಲಕ ಮಹಮ್ಮದ ರಿಜ್ವಾನ್ ಚೌಧರಿ ಬಸ್‍ನ ಹಿಂದಿನ ಟೈಯರಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಮೃತ ಬಾಲಕ ಪೀರನವಾಡಿಯ ಡಿವೈನ್ ಮರ್ಸಿ ಶಾಲೆಯಲ್ಲಿ 5ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಎಂದು ತಿಳಿದು ಬಂದಿದೆ.

ಬೆಳಿಗ್ಗೆ ಮಹಮ್ಮದ ರಿಜ್ವಾನ್ ಚೌಧರಿ ಅವರ ತಾತ ಆತನನ್ನು ಬಿಡಲು ಬಂದಿದ್ದರು. ಈ ವೇಳೆ ಮಹಮ್ಮದ ರಿಜ್ವಾನ್ ಬಸ್ಸಿನ ಟೈಯರ್ ಗೆ ಸಿಲುಕಿ ಸಾವನ್ನಪ್ಪಿದ್ದಾನೆ. ತಾತನ ಕಣ್ಣ ಮುಂದೆಯೇ ಘಟನೆ  ನಡೆದಿದೆ. ಈ ಸಂಬಂಧ  ವಡಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments