Select Your Language

Notifications

webdunia
webdunia
webdunia
webdunia

ಬೀದರ್​ ಪೊಲೀಸರ ಭರ್ಜರಿ ಕಾರ್ಯಾಚರಣೆ

A great operation by the Bidar police
ಬೀದರ್ , ಮಂಗಳವಾರ, 18 ಏಪ್ರಿಲ್ 2023 (18:00 IST)
ಬೀದರ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.. ಅಕ್ರಮವಾಗಿ ಸಾಗಾಟ ‌ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು, ಅಪಾರ ಪ್ರಮಾಣದ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.. 1 ಕೋಟಿ 65 ಲಕ್ಷ ಮೌಲ್ಯದ 165 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.. ಇನ್ನು ಬೀದರ್ ನಗರದಲ್ಲಿ ರೈಲ್ವೆ ಟ್ರಾಕ್ ಬಳಿ 10 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ.. ಖಚಿತ ಮಾಹಿತಿ ಮೇರೆಗೆ‌ ಬೀದರ್ ಪೊಲೀಸರು ದಾಳಿ ಮಾಡಿ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.. ಬೀದರ್ ಎಸ್ಪಿ ಚೆನ್ನಬಸವಣ್ಣ ಲಂಗೋಟಿ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.. ಕಾರ್ಯಾಚರಣೆ ಮಾಡಿದ ಪೊಲೀಸರಿಗೆ ಪ್ರಶಂಸೆ ಪತ್ರ ಹಾಗೂ 1 ಲಕ್ಷ ಬಹುಮಾನ ನೀಡಲಾಗಿದೆ

Share this Story:

Follow Webdunia kannada

ಮುಂದಿನ ಸುದ್ದಿ

ಡಿಕೆಶಿ ಕೋಟೆಯಲ್ಲಿ ಸಾಮ್ರಾಟ್​​ ಪವರ್ ಶೋ