Webdunia - Bharat's app for daily news and videos

Install App

ಎಪಿಎಲ್‌ ಕ್ರಿಕೆಟ್‌ ಟೂರ್ನಿಗೆ ಅದ್ಧೂರಿ ಚಾಲನೆ

Webdunia
ಶನಿವಾರ, 21 ಡಿಸೆಂಬರ್ 2019 (19:00 IST)
ಹೊನಲು ಬೆಳಕಿನ ಎಪಿಎಲ್ ಕ್ರಿಕೆಟ್ ನ ಎರಡನೇ ಆವೃತ್ತಿಗೆ ಚಾಲನೆ ನೀಡಲಾಗಿದೆ.

ಅಸ್ತ್ರ ಪ್ರೀಮಿಯರ್‌ ಲೀಗ್‌ (ಎಪಿಎಲ್‌) ಹೊನಲು ಬೆಳಕಿನ ಎರಡನೇ ಆವೃತ್ತಿಯ ಕ್ರಿಕೆಟ್‌ ಟೂರ್ನಿಗೆ ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್‌ ಹಾಗೂ ಹುಬ್ಬಳ್ಳಿ - ಧಾರವಾಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ  ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿದರು.

ಇನ್ನೂ ಇಲ್ಲಿನ ನೆಹರೂ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆಯುವ ಪಂದ್ಯಾವಳಿಯಲ್ಲಿ ಗೂಗ್ಲಿ ಪೊಳಲಿ ಟೈಗರ್ಸ್‌, ಅಭಯ ಕ್ರಿಕೆಟರ್ಸ್‌, ಟೀಮ್‌ ಎಂಪೈರ್‌, ಮೈಟ್‌ ರೈಡರ್‌, ಉಡುಪಿ ಹಾಸ್ಪೆಟಲಿಟಿ ಸರ್ವಿಸಸ್‌, ಧಾರವಾಡದ ಎಸ್‌ಕೆಪಿ ಟೈಟನ್ಸ್‌ ಮತ್ತು ಸುಗ್ಗಿ ಸೂಪರ್‌ಸ್ಟಾರ್ಸ್‌ ತಂಡಗಳು ಭಾಗವಹಿಸಲಿವೆ. ಪ್ರತಿ ಪಂದ್ಯ ತಲಾ ಹತ್ತು ಓವರ್‌ಗಳದ್ದಾಗಿದೆ. 

ಇನ್ನೂ ಚಾಂಪಿಯನ್‌ ತಂಡಕ್ಕೆ 2.5 ಲಕ್ಷ ರೂ. ಮತ್ತು ರನ್ನರ್ಸ್‌ ಅಪ್‌ 1.25 ಲಕ್ಷ ರೂ. ಬಹುಮಾನ ಮೊತ್ತ ನಿಗದಿ ಮಾಡಲಾಗಿದೆ. ಮೊದಲ ದಿನ ಎಂಟು ಮತ್ತು ಎರಡನೇ ದಿನ ಏಳು ಪಂದ್ಯಗಳು ಜರುಗಲಿವೆ. 

ಹುಬ್ಬಳ್ಳಿ ಹೋಟೆಲ್‌ ಸಂಘದ ಅಧ್ಯಕ್ಷ ಸುಕುಮಾರ ಶೆಟ್ಟಿ, ಸುಧೀರ್ ಶೆಟ್ಟಿ, ವೀರೇಂದ್ರ ಶೆಟ್ಟಿ, ದಿನೇಶ್ ಶೆಟ್ಟಿ, ಪುರಂದರ ಶೆಟ್ಟಿ, ಶಿವಪ್ರಸಾದ ಶೆಟ್ಟಿ ಇದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹಬ್ಬಕ್ಕೂ ಬರದ ಗೃಹಲಕ್ಷ್ಮಿ ಹಣ: ಸರ್ಕಾರ ರೊಕ್ಕ ಕೊಡೋದು ಯಾವಾಗ್ಲೋ ಅಂತಿದ್ದಾರೆ ಮಹಿಳೆಯರು

ಡಾ ದೇವಿಪ್ರಸಾದ್ ಶೆಟ್ಟಿಯವರ ಪ್ರಕಾರ ಕೀಲುನೋವಿಗೆ ಬೆಸ್ಟ್ ಔಷಧಿ ಇದುವೇ

ಬೀದಿನಾಯಿಗಳ ಪಾಡು ಇಂದು ತೀರ್ಮಾನಿಸಲಿರುವ ಸುಪ್ರೀಂಕೋರ್ಟ್

Karnataka Rains: ರಾಜ್ಯಾದ್ಯಂತ ಮಳೆ ಹೆಚ್ಚಾಗಲು ಇದೇ ಕಾರಣ

ಮುಂದಿನ ಸುದ್ದಿ
Show comments