Select Your Language

Notifications

webdunia
webdunia
webdunia
webdunia

ವಿಮಾನದಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಬೆಂಗಳೂರಿನ ವ್ಯಕ್ತಿ ಅರೆಸ್ಟ್

ವಿಮಾನದಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಬೆಂಗಳೂರಿನ ವ್ಯಕ್ತಿ ಅರೆಸ್ಟ್
ಮುಂಬೈ , ಶುಕ್ರವಾರ, 19 ಅಕ್ಟೋಬರ್ 2018 (07:15 IST)
ಮುಂಬೈ : ವಿಮಾನದಲ್ಲಿ ಮಹಿಳಾ ಸಿಬ್ಬಂದಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಬೆಂಗಳೂರು ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.


ಮುಂಬೈನಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದ ಇಂಡಿಗೋ ವಿಮಾನದಲ್ಲಿ ಬೆಂಗಳೂರು ಮೂಲದ 28 ವರ್ಷದ ರಾಜು ಗಂಗಪ್ಪ ಎಂಬ ಪ್ರಯಾಣಿಕ 20 ವರ್ಷದ ವಿಮಾನಯಾನ ಮಹಿಳಾ ಸಿಬ್ಬಂದಿ ಜತೆ ಅಸಭ್ಯವಾಗಿ ವರ್ತಸಿದ್ದಾನೆ.
ಈ ವಿಚಾರದ ಬಗ್ಗೆ ಮಹಿಳಾ ಸಿಬ್ಬಂದಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅದರ ಅನ್ವಯ ದೂರು ದಾಖಲು ಮಾಡಿಕೊಂಡು ಅವರು ಆತನನ್ನು ಬಂಧಿಸಿ ಪೊಲೀಸರ​ ವಶಕ್ಕೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮಸಾಜ್ ಪಾರ್ಲರ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮಹಿಳೆ ಅರೆಸ್ಟ್