Webdunia - Bharat's app for daily news and videos

Install App

ಬೈ ಎಲೆಕ್ಷನ್ – ಬಿಜೆಪಿಯ ನಾರಾಯಣಗೌಡಗೆ ಹ್ಯಾಟ್ರಿಕ್ ಗೆಲುವು

Webdunia
ಭಾನುವಾರ, 24 ನವೆಂಬರ್ 2019 (19:06 IST)
ರಾಜ್ಯದ ಉಪ ಚುನಾವಣೆಯಲ್ಲಿ ಕಮಲ ಅರಳುವುದು ನಿಶ್ಚಿತ. ನಾರಾಯಣಗೌಡರಿಗೆ ಹ್ಯಾಟ್ರಿಕ್ ಗೆಲುವು ದೊರೆಯಲಿದೆ. ಕೆಆರ್ ಪೇಟೆ ತಾಲ್ಲೂಕಿನಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಇತಿಹಾಸ ನಿರ್ಮಾಣ ಮಾಡಲಿದ್ದಾರೆ.

ಹೀಗಂತ ಮಾಜಿ ಸಚಿವ ಸಿ.ಹೆಚ್.ವಿಜಯಶಂಕರ್ ಹೇಳಿದ್ದಾರೆ.

ಮಂಡ್ಯದ  ಕೃಷ್ಣರಾಜಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮಾಜಿ ಸಚಿವ, ರೈತನಾಯಕ ಸಿ.ಹೆಚ್.ವಿಜಯಶಂಕರ್ ಬಿರುಸಿನ ಮತಪ್ರಚಾರ ನಡೆಸಿದ್ರು.

ರಾಜ್ಯದ ಬಿಜೆಪಿ ಸರ್ಕಾರದ ಸುಭದ್ರತೆಗೆ ಹಾಗೂ ತಾಲ್ಲೂಕಿನ ಸಮಗ್ರವಾದ ಅಭಿವೃದ್ಧಿಗೆ ಕ್ಷೇತ್ರದ ಜನತೆ ರಾಜಕೀಯ ಜಾಣ್ಮೆಯನ್ನು ಪ್ರದರ್ಶನ ಮಾಡಿ ಕಮಲವನ್ನು ಅರಳಿಸಬೇಕು.

ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತವರಿನ ಉಡುಗೊರೆಯನ್ನು ನೀಡಬೇಕು ಎಂದರು. ನಾರಾಯಣಗೌಡ
ಜಿಲ್ಲಾ ಮಂತ್ರಿಯಾಗಿ ಕೆಲಸ ಮಾಡಿ ತಾಲ್ಲೂಕಿನ ಋಣವನ್ನು ತೀರಿಸಲಿದ್ದಾರೆ ಎಂದು ವಿಜಯಶಂಕರ್ ಹೇಳಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments