Webdunia - Bharat's app for daily news and videos

Install App

ಹೆಲ್ತ್ ಸರ್ವೆ ಮಾಡುತ್ತಿರುವ ನರ್ಸ್, ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗೆ ಯತ್ನ

Webdunia
ಗುರುವಾರ, 2 ಏಪ್ರಿಲ್ 2020 (10:30 IST)
ಬೆಂಗಳೂರು : ಹೆಲ್ತ್ ಸರ್ವೆ ಮಾಡುತ್ತಿರುವ ನರ್ಸ್, ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಸಾದಿಕ್ ಲೇಔಟ್ ನಲ್ಲಿ ನಡೆದಿದೆ.


15 ದಿನಗಳಿಂದ ನರ್ಸ್, ಆಶಾ ಕಾರ್ಯಕರ್ತೆಯರು ಹೆಲ್ತ್ ಸರ್ವೆ ಮಾಡುತ್ತಿದ್ದು, ನೆಗಡಿ, ಜ್ವರ, ಕೆಮ್ಮು ಬಗ್ಗೆ ಮಾಹಿತಿ ಪಡೆಯುತ್ತಿದ್ದರು. ಆದರೆ ನಿನ್ನೆ  ಮಾಹಿತಿ ಪಡೆಯುತ್ತಿದ್ದಾಗ ಯಾವುದೇ ಮಾಹಿತಿ ಫೋನ್ ನಂಬರ್ ಕೊಡಬೇಡಿ ಎಂದು ಮಸೀದಿಯ ಮೈಕ್ ನಲ್ಲಿ ಅನೌನ್ಸ್ ಮಾಡಿದ ಕಾರಣ ಸಾದಿಕ್ ಲೇಔಟ್ ನಿವಾಸಿಗಳು ಹೆಲ್ತ್ ಸರ್ವೆ ಮಾಡುತ್ತಿರುವ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.


ಆಶಾ ಕಾರ್ಯಕರ್ತೆ ಪಡೆದ ರಿಪೋರ್ಟ್ ಹರಿದು ಪುಂಡಾಟ ಮೇರೆದಿದ್ದು, ನಿವಾಸಿಗಳ ವರ್ತನೆಗೆ ಆಶಾ ಕಾರ್ಯಕರ್ತೆಯರು ಕಣ್ಣೀರಿಟ್ಟಿದ್ದಾರೆ. ಈ ಬಗ್ಗೆ ಆರೋಗ್ಯಧಿಕಾರಿಗಳಿಗೆ ದೂರು ನೀಡಿದ್ದರೂ ಕೂಡ ಈ ಬಗ್ಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments